ಗೀತಾ ಪ್ರೆಸ್ ಅಧ್ಯಕ್ಷ ರಾಧೇಶ್ಯಾಮ್ ಖೇಮ್ಕಾ ಅವರ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
"ಗೀತಾ ಪ್ರೆಸ್ ನ ಅಧ್ಯಕ್ಷ ಮತ್ತು ಸನಾತನ ಸಾಹಿತ್ಯವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದ ರಾಧೇಶ್ಯಾಮ್ ಖೇಮ್ಕಾ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಖೇಮ್ಕಾ ಜಿ ಅವರು ಜೀವನದುದ್ದಕ್ಕೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ! " ಎಂದು ಪ್ರಧಾನಿ ಮಾಡಿದ್ದಾರೆ
गीता प्रेस के अध्यक्ष और सनातन साहित्य को जन-जन तक पहुंचाने वाले राधेश्याम खेमका जी के निधन से अत्यंत दुख हुआ है। खेमका जी जीवनपर्यंत विभिन्न सामाजिक कार्यों में सक्रिय रहे। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) April 4, 2021


