ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪ್ಯಾರಾ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನಿತೇಶ್ ಕುಮಾರ್ ಅವರನ್ನು ಅಭಿನಂದಿಸಿದರು. 

ಪ್ರಧಾನಮಂತ್ರಿಯವರು X ನಲ್ಲಿ:

"ಪ್ಯಾರಾ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್ 3 ಸ್ಪರ್ಧೆಯಲ್ಲಿ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದಿರುವುದು ಅದ್ಭುತ ಸಾಧನೆ! ಅವರು ತಮ್ಮ ನಂಬಲಾಗದ ಕೌಶಲ್ಯ ಮತ್ತು ಪರಿಶ್ರಮಕ್ಕೆ ಪ್ರತಿಬಿಂಬವಾಗಿದ್ದಾರೆ. ಅವರು ಮುಂಬರುವ ಕ್ರೀಡಾಪಟುಗಳನ್ನು ಪ್ರೇರೇಪಿಸುತ್ತಲೇ ಇರಲಿ ಎಂದು ಆಶಿಸುತ್ತೇನೆ. @niteshnk11 ಎಂದು ಪೋಸ್ಟ್ ಮಾಡಿದ್ದಾರೆ.

#Cheer4Bharat"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
E-Samudra: India’s digital push to reshape maritime governance

Media Coverage

E-Samudra: India’s digital push to reshape maritime governance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಆಗಸ್ಟ್ 2026
August 11, 2026

Champions on the Podium, Capital Unlocked, Digital Seas Opened: New India’s Winning Streak Under PM Modi