ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಮಹಿಳಾ ಬ್ಯಾಡ್ಮಿಂಟನ್ ಎಸ್ ಯು5 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತುಳಸಿಮತಿ ಮುರುಗೇಶನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. 

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು:

ಪ್ಯಾರಾ ಒಲಿಂಪಿಕ್ಸ್ 2024ರಲ್ಲಿ ಮಹಿಳಾ ಬ್ಯಾಡ್ಮಿಂಟನ್ ಎಸ್ ಯು5 ಸ್ಪರ್ಧೆಯಲ್ಲಿ ತುಳಸಿಮತಿ ಮುರುಗೇಶನ್  ಅವರು ಬೆಳ್ಳಿ ಪದಕವನ್ನು ಗೆದ್ದಿರುವುದು ಹೆಮ್ಮೆಯ ಕ್ಷಣ! ಅವರ ಯಶಸ್ಸು ಅನೇಕ ಯುವಕ-ಯುವತಿಯರನ್ನು ಪ್ರೇರೇಪಿಸುತ್ತದೆ. ಕ್ರೀಡೆಯಲ್ಲಿ ಅವರ ಸಮರ್ಪಣೆ ಶ್ಲಾಘನೀಯವಾಗಿದೆ. ಅವರಿಗೆ ಅಭಿನಂದನೆಗಳು.

@Thulasimathi11 

#Cheer4Bharat" 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A Milestone in Financial Inclusion: The Success Story of PMSBY

Media Coverage

A Milestone in Financial Inclusion: The Success Story of PMSBY
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮೇ 2026
May 09, 2026

Citizens Celebrate India’s Civilisational & Economic Awakening Under PM Narendra Modi