ಭಾರತೀಯ ರಾಜಕೀಯ ಮತ್ತು ಸಮಾಜ ಸೇವೆಯ ಮಹಾನ್‌ ವ್ಯಕ್ತಿ ಶ್ರೀ ನಾರಾಯಣ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಎಕ್ಸ್ ನಲ್ಲಿ ಪ್ರಧಾನಮಂತ್ರಿಯವರು ಟ್ವೀಟ್‌ ಮಾಡಿರುವ ತಮ್ಮ ದುಃಖದ ಸಂದೇಶದಲ್ಲಿ ಹೀಗೆ ಬರೆದಿದ್ದಾರೆ:
 
"ರಾಜಕೀಯ ಮತ್ತು ಸಮಾಜ ಸೇವೆಗೆ ಅಮೂಲ್ಯ ಕೊಡುಗೆ ನೀಡಿದ ನಾರಾಯಣ್ ಅವರ ನಿಧನ ತುಂಬಲಾರದ ನಷ್ಟ. ಅವರು ಬಿಜೆಪಿಯ ಹಿರಿಯ ಕಾರ್ಯಕರ್ತರು ಮತ್ತು ಶ್ರಮಜೀವಿಗಳಾಗಿದ್ದರು. ಅವರು ನಮಗೆ ಭುಲಾಯ್ ಭಾಯಿ ಎಂದೇ ಚಿರಪರಿಚಿತರು. ಸಮಾಜ ಕಲ್ಯಾಣಕ್ಕೆ ಸಂಬಂಧಿಸಿದ ಅವರ ಕೆಲಸಗಳು ಸದಾ ಸ್ಮರಣೀಯ. ದುಃಖದ ಈ ಸಮಯದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಓಂ ಶಾಂತಿ!”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s healthcare sector seeing a fundamental digital transformation: Report

Media Coverage

India’s healthcare sector seeing a fundamental digital transformation: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11ಫೆಬ್ರವರಿ 2026
February 11, 2026

Empowering India: PM Modi's Policies Fueling Innovation, Jobs, and Sustainability