ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಕಟ್ಟಡ ಕುಸಿದು ಮೃತಪಟ್ಟವರ ಬಗ್ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. 

ಪ್ರಧಾನ ಮಂತ್ರಿ ಕಚೇರಿ (PMO) ಎಕ್ಸ್ ಪೋಸ್ಟ್ ನಲ್ಲಿ:

"ಉತ್ತರಪ್ರದೇಶದ ಲಕ್ನೋದಲ್ಲಿ ಕಟ್ಟಡ ಅವಘಡದಿಂದ ಸಂಭವಿಸಿದ ಜೀವಹಾನಿ ವಿಷಯ ಕೇಳಿ ಅತ್ಯಂತ ದುಃಖವಾಯಿತು. ತಮ್ಮ ಮನೆಯವರು, ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು’’ ಎಂದು ಹೇಳಿದ್ದಾರೆ. PM @narendramodi

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Odisha’s Dhenkanal farmers export 3 tonne of mango to London

Media Coverage

Odisha’s Dhenkanal farmers export 3 tonne of mango to London
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮೇ 2026
May 14, 2026

Kisan Kalyan to Viksit Bharat: PM Modi Delivers Jobs, Markets & Dignity Across Rural and Industrial India