ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ಟಿಮೋರ್-ಲೆಸ್ಟೆ ನೀಡಿ ಗುರುತಿಸಿರುವ ಬಗ್ಗೆ ಟ್ವೀಟ್ ನಲ್ಲಿ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಪ್ರತಿಷ್ಠಿತ ಗೌರವವು ಭಾರತ ಮತ್ತು ಟಿಮೋರ್-ಲೆಸ್ಟೆ ನಡುವಿನ ಆಳವಾದ ಸಂಬಂಧ ಮತ್ತು ಪರಸ್ಪರ ಗೌರವವನ್ನು ಎತ್ತಿ ತೋರಿಸುತ್ತದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು,

"ರಾಷ್ಟ್ರಪತಿಯವರಿಗೆ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ಟಿಮೋರ್-ಲೆಸ್ಟೆ ನೀಡಿ ಗೌರವಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಇದು ನಮ್ಮ ಎರಡೂ ದೇಶಗಳ ನಡುವಿನ ಬಲವಾದ ಬಾಂಧವ್ಯ ಮತ್ತು ಪರಸ್ಪರ ಗೌರವವನ್ನು ಪ್ರತಿಬಿಂಬಿಸುತ್ತದೆ. ಇದು ಹಲವಾರು ವರ್ಷಗಳಿಂದ ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆಯ ಮಾನ್ಯತೆಯಾಗಿದೆ" ಎಂದು ಹೇಳಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s annual food exports nearing Rs 5 lakh crore mark: Piyush Goyal

Media Coverage

India’s annual food exports nearing Rs 5 lakh crore mark: Piyush Goyal
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಮಾರ್ಚ್ 2026
March 11, 2026

From Silent Medical Revolution to Global Manufacturing Hub: Salute to PM Modi's Relentless Push for a Stronger, Self-Reliant India