ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒಡಿಶಾದ ಭುವನೇಶ್ವರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. 

 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ;

"ಚಹಾ ಸವಿಯುತ್ತಾ ಸಂತೋಷದಾಯಕ ಸಂಭಾಷಣೆಗಳು! ಪಿಎಂ ಆವಾಸ್ ಯೋಜನಾ ಫಲಾನುಭವಿಗಳೊಂದಿಗೆ ಕುಳಿತು, ನಾನು ಅವರ ಜೀವನ ಪ್ರಯಾಣದ ಬಗ್ಗೆ ಕೇಳಿದೆ. ಈ ಯೋಜನೆಯಿಂದ ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಪ್ರಯೋಜನ ಪಡೆಯುತ್ತಿರುವುದನ್ನು ನೋಡಿ ಬಹಳ ಸಂತೋಷವಾಗಿದೆ. ಈ ಯೋಜನೆ ಮತ್ತು ಇದರಂತಹ ಇತರ ಯೋಜನೆಗಳು ಅವರ ಜೀವನವನ್ನು ಹೇಗೆ ಪರಿವರ್ತಿಸುತ್ತಿವೆ ಎಂಬುದರ ಬಗ್ಗೆ ಈ ಫಲಾನುಭವಿಗಳು ಮಾತನಾಡಿದರು" ಎಂದು ಹೇಳಿದ್ದಾರೆ.

 

“ଚା’ ପିଇବା ସହ ଆନନ୍ଦଦାୟକ ବର୍ତ୍ତାଳାପ ! ପିଏମ ଆବାସ ଯୋଜନାର ହିତାଧିକାରୀଙ୍କ ସହ ବସି ସେମାନଙ୍କ ଜୀବନ ଯାତ୍ରା ବିଷୟରେ ଶୁଣିଲି । ବିଶେଷ କରି ବହୁ ସଂଖ୍ୟକ ମହିଳା ଏହି ଯୋଜନାରେ ଉପକୃତ ହେଉଥିବା ଦେଖି ଖୁସି ଲାଗୁଛି। ଏହି ଯୋଜନା ଏବଂ ଏଭଳି ଅନ୍ୟ ଯୋଜନା କିପରି ଜୀବନରେ ପରିବର୍ତ୍ତନ ଆଣିଛି ସେ ବିଷୟରେ ସେମାନେ କହିଥିଲେ ।”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
FinMin confident of coping with West Asia crisis with adequate fiscal room

Media Coverage

FinMin confident of coping with West Asia crisis with adequate fiscal room
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮೇ 2026
May 14, 2026

Kisan Kalyan to Viksit Bharat: PM Modi Delivers Jobs, Markets & Dignity Across Rural and Industrial India