ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಭಾರತದ ಪ್ರಯತ್ನಗಳ ಮಹತ್ವವನ್ನು ಗುರುತಿಸಿರುವ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿಬಿ ಸಂಭವವನ್ನು ತಗ್ಗಿಸುವಲ್ಲಿ ರಾಷ್ಟ್ರದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು 2015 ರಿಂದ 2023 ರವರೆಗೆ ಕ್ಷಯರೋಗವನ್ನು ಶೇ.17.7 ರಷ್ಟು ತಗ್ಗಿಸುವಲ್ಲಿ ಭಾರತದ ಗಮನಾರ್ಹ ಪ್ರಗತಿಯನ್ನು ಗುರುತಿಸಿ ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರ ಮಾಡಿದ್ದ ಪೋಸ್ಟ್‌ಗೆ ಪ್ರತಿಕ್ರಿಯಿಸಿ ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣದ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ಶ್ಲಾಘನೀಯ ಪ್ರಗತಿ! ಟಿಬಿ ಸಂಭವದಲ್ಲಿನ ಇಳಿಕೆಯು ಭಾರತದ ಬದ್ಧತೆ ಮತ್ತು ನವೀನ ಪ್ರಯತ್ನಗಳ ಫಲಿತಾಂಶವಾಗಿದೆ. ಸಾಮೂಹಿಕ ಮನೋಭಾವದ ಮೂಲಕ, ನಾವು ಟಿಬಿ-ಮುಕ್ತ ಭಾರತಕ್ಕಾಗಿ ಕೆಲಸ ಮಾಡುತ್ತಲೇ ಇರುತ್ತೇವೆ’’.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Infra spend up six-fold since 2014, crosses Rs 12 lakh crore: PM Modi

Media Coverage

Infra spend up six-fold since 2014, crosses Rs 12 lakh crore: PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಎಪ್ರಿಲ್ 2026
April 15, 2026

From Temples to Turbines: PM Modi’s Blueprint for a Culturally Rooted, Economically Explosive Viksit Bharat