ಸ್ವಚ್ಛತೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ನಾಗರಿಕರಿಗೆ ಮನವಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ಸಂದರ್ಭದಲ್ಲಿ ರಾಷ್ಟ್ರದ ಯುವಕರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಇಂದು ಸ್ವಚ್ಛತೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಶ್ರೀ ನರೇಂದ್ರ ಮೋದಿ ಅವರು ನಾಗರಿಕರನ್ನು ಒತ್ತಾಯಿಸಿದರು, ಆ ಮೂಲಕ ಸ್ವಚ್ಛ ಭಾರತ ಅಭಿಯಾನವನ್ನು ಬಲಪಡಿಸಿದರು.

 

ಈ ಕುರಿತ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಇಂದು, ಗಾಂಧಿ ಜಯಂತಿಯಂದು, ನಾನು ನನ್ನ ಯುವ ಸ್ನೇಹಿತರೊಂದಿಗೆ ಸ್ವಚ್ಛತಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಿದೆ. ನಾನು ನಿಮ್ಮೆಲ್ಲರನ್ನೂ ಇಂದು ಇಂತಹ ಯಾವುದಾದರೂ ಒಂದು ಚಟುವಟಿಕೆಯಲ್ಲಿ ಭಾಗವಹಿಸುವಂತೆ ಮತ್ತು ಅದೇ ಸಮಯದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಬಲಪಡಿಸುತ್ತಲೇ ಇರಬೇಕೆಂದು ಒತ್ತಾಯಿಸುತ್ತೇನೆ. #10YearsOfSwachhBharat " ಎಂದಿದ್ದಾರೆ.

 

"ಇಂದು ಗಾಂಧಿ ಜಯಂತಿಯಂದು, ನಾನು ನನ್ನ ಯುವ ಸ್ನೇಹಿತರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡೆ. ಇಂದು ನಿಮ್ಮ ಸುತ್ತಲಿನ ಸ್ವಚ್ಛತೆಗೆ ಸಂಬಂಧಿಸಿದ ಅಭಿಯಾನದ ಭಾಗವಾಗುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ. ನಿಮ್ಮ ಉಪಕ್ರಮವು 'ಸ್ವಚ್ಛ ಭಾರತ ' ದ ಸ್ಫೂರ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆ. #10YearsOfSwachhBharat" ಎಂದು ಹೇಳಿದ್ದಾರೆ.
 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's 1 Trillion Retail Moment: Dawn of Retail Revenue Intelligence

Media Coverage

India's 1 Trillion Retail Moment: Dawn of Retail Revenue Intelligence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2026
June 27, 2026

Appreciation for PM Modi's Development-Focused and People-Centric Governance