ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒಡಿಶಾದ ಭುವನೇಶ್ವರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾದ ಅಂತರಜಮಾಯಿ ಮತ್ತು ಜಹಾಜಾ ನಾಯಕ್ ಅವರ ಮನೆಗೆ ಭೇಟಿ ನೀಡಿದರು. 

 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ;

"ಭುವನೇಶ್ವರದಲ್ಲಿ ಇಳಿದ ನಂತರ, ಅಂತರಜಮಾಯಿ ಮತ್ತು ಜಹಾಜಾ ನಾಯಕ್ ಅವರ ಮನೆಗೆ ಹೋದೆ. ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ ಪ್ರಯೋಜನ ಪಡೆದಿದ ಹೆಮ್ಮೆಯ ಮನೆ ಮಾಲೀಕರು. ಅವರ ಮುದ್ದಾದ ಮೊಮ್ಮಗಳು ಸೌಮ್ಯಜಿತ್ ಸೇರಿದಂತೆ ಅವರ ಕುಟುಂಬವನ್ನು ಸಹ ಭೇಟಿಯಾದರು. ನಾಯಕ್ ಕುಟುಂಬವು ರುಚಿಕರವಾದ ಖೀರನ್ನು ಸಹ ಬಡಿಸಿತು" ಎಂದು ಬರೆದುಕೊಂಡಿದ್ದಾರೆ.

 

“ଭୁବନେଶ୍ୱରରେ ପହଞ୍ଚିବା ପରେ ଅନ୍ତର୍ଯ୍ୟାମୀ ନାୟକ ଓ ଯହଜା ନାୟକଙ୍କ ଘରକୁ ଯାଇଥିଲି। ସେମାନେ ପ୍ରଧାନମନ୍ତ୍ରୀ ଆବାସ ଯୋଜନାରୁ ଉପକୃତ ହୋଇଛନ୍ତି ଏବଂ ଗର୍ବିତ ଘର ମାଲିକ ଅଟନ୍ତି । ନାତି ସୌମ୍ୟଜିତଙ୍କ ସମେତ ସେମାନଙ୍କ ପରିବାରକୁ ଭେଟିଥିଲି। ନାୟକ ପରିବାର ମଧ୍ୟ ସ୍ୱାଦିଷ୍ଟ କ୍ଷୀରି ପରିବେଷଣ କରିଥିଲେ।”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India accelerates ‘semiconductor drive’ with Rs 1.64 lakh crore investment plan

Media Coverage

India accelerates ‘semiconductor drive’ with Rs 1.64 lakh crore investment plan
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜೂನ್ 2026
June 29, 2026

PM Modi Advancing National Strength Through Unity, Innovation and Janbhagidari