ಉತ್ತರ ಪ್ರದೇಶದ ಗೋರಖ್ ಪುರ್ ದ ಚೌರಿ ಚೌರಾದಲ್ಲಿ “ಚೌರಿ ಚೌರ” ಶತಮಾನೋತ್ಸವ ಸಮಾರಂಭವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 4 ರಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ಈ ಘಟನೆ ಸ್ವಾತಂತ್ರ್ಯ ಹೋರಾಟದ ಹೆಗ್ಗುರಾತಾಗಿದ್ದು, “ಚೌರಿ ಚೌರ” ಗೆ 100 ವರ್ಷಗಳು ತುಂಬುತ್ತಿದೆ. “ಚೌರಿ ಚೌರ” ಘಟನೆಯ ಶತಮಾನೋತ್ಸವ ಸಮಾರಂಭದ ಸ್ಮರಣಾರ್ಥ  ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ.  ಈ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅವರು ಸಹ ಪಾಲ್ಗೊಳ್ಳುತ್ತಿದ್ದಾರೆ.

ಶತಮಾನೋತ್ಸವ ಸಮಾರಂಭವನ್ನು ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳಲ್ಲಿ ವರ್ಷಪೂರ್ತಿ ಆಚರಿಸುತ್ತಿದ್ದು, 2021ರ ಫೆಬ್ರವರಿ 4 ರಂದು ಪ್ರಾರಂಭವಾಗಿ 2022ರ ಫೆಬ್ರವರಿ 4 ರಂದು ಸಂಪನ್ನಗೊಳ್ಳಲಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s electric PV retail sales jump 44% in February; Tata Motors leads: FADA

Media Coverage

India’s electric PV retail sales jump 44% in February; Tata Motors leads: FADA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಮಾರ್ಚ್ 2026
March 07, 2026

Reform, Perform and Transform: PM Modi’s Mantra for India’s Growth