ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.

ಉಭಯ ನಾಯಕರು, ಉಕ್ರೇನ್‌ನ ಪರಿಸ್ಥಿತಿ ಕುರಿತು ಪರಾಮರ್ಶಿಸಿದರು. ವಿಶೇಷವಾಗಿ ಖಾರ್ಕಿವ್ ನಗರದಲ್ಲಿ ಅನೇಕ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಸಮಾಲೋಚಿದರು. ಹಾಗೆಯೇ ಸಂಘರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ಅವರು ಚರ್ಚಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PMAY-U Nears 1.25 Crore Homes: Top 10 States With The Highest PMAY-U Completion Rates

Media Coverage

PMAY-U Nears 1.25 Crore Homes: Top 10 States With The Highest PMAY-U Completion Rates
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಜೂನ್ 2026
June 24, 2026

Appreciation for PM Modi’s Vision for Holistic Growth, Furthering Technology as well as Traditions