ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮಿ ಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ ಕಾಲೇಜು ಮತ್ತು ಆಡಳಿತ ಕಟ್ಟಡಗಳನ್ನು ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ಝಾನ್ಸಿಯಲ್ಲಿರುವ ರಾಣಿ ಲಕ್ಷ್ಮಿ ಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ, ಬುಂದೇಲ್‌ಖಂಡ್ ಪ್ರದೇಶದ ಪ್ರಮುಖ ಸಂಸ್ಥೆಯಾಗಿದೆ.

ವಿಶ್ವವಿದ್ಯಾನಿಲಯವು ತನ್ನ ಮೊದಲ ಶೈಕ್ಷಣಿಕ ವರ್ಷವನ್ನು 2014-15ರಲ್ಲಿ ಪ್ರಾರಂಭಿಸಿತು. ಇದು ಕೃಷಿ, ತೋಟಗಾರಿಕೆ ಮತ್ತು ಅರಣ್ಯಶಾಸ್ತ್ರದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳನ್ನು ನೀಡುತ್ತಿದೆ.

ಇದು ಪ್ರಸ್ತುತ ಝಾನ್ಸಿಯ  ಭಾರತೀಯ ಹುಲ್ಲುಗಾವಲು ಮತ್ತು ಮೇವು ಸಂಶೋಧನಾ ಸಂಸ್ಥೆಯಿಂದ ಕಾರ್ಯನಿರ್ವಹಿಸುತ್ತಿದೆ.

ಈ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
99.92% villages in India covered with banking outlets within 5 km radius: Govt

Media Coverage

99.92% villages in India covered with banking outlets within 5 km radius: Govt
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam, says there is wonderful inspiration in the messages of Lord Mahavira
March 31, 2026

The Prime Minister said that there is wonderful inspiration in the messages of Lord Mahavira, based on truth, harmony, good conduct, and equality. “His great thoughts will forever remain the guiding path for humanity”, Shri Modi stated.

The Prime Minister shared a Sanskrit verse-

“श्रूयतां धर्मसर्वस्वं श्रुत्वा चैवावधार्यताम्।

आत्मनः प्रतिकूलानि परेषां न समाचरेत्॥”

The Prime Minister wrote on X;

“सत्य, सद्भाव, सद्व्यवहार और समानता पर आधारित भगवान महावीर के संदेशों में अद्भुत प्रेरणा है। उनके महान विचार सदैव मानवता के पथ-प्रदर्शक बने रहेंगे।

श्रूयतां धर्मसर्वस्वं श्रुत्वा चैवावधार्यताम्।

आत्मनः प्रतिकूलानि परेषां न समाचरेत्॥”