ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 27, 2018ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಾಜ್ಯ ಸರಕಾರ ಒಂದು ವರ್ಷ ಪೂರ್ತಿಗೊಳಿಸಿದ ಸಂಭ್ರಮಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಸರಕಾರದ ಸಾಧನೆಗಳನ್ನು ವಿವರಿಸುವ ದಾಖಲೆಪತ್ರಗಳನ್ನು ಅವರು ಬಿಡುಗಡೆ ಮಾಡಲಿದ್ದಾರೆ. ಕಂಗ್ರಾ ಜಿಲ್ಲೆಯ ಧರ್ಮಶಾಲಾದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s continuing tradition of celebrating its teachers

Media Coverage

India’s continuing tradition of celebrating its teachers
NM on the go

Nm on the go

Always be the first to hear from the PM. Get the App Now!
...
ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
September 05, 2026

ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಸೆಪ್ಟೆಂಬರ್ 27ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.

ಕೆಳಗಿನ ಕಾಮೆಂಟ್ಗಳ ವಿಭಾಗದಲ್ಲಿ ನಿಮ್ಮ ವಿಚಾರಗಳನ್ನು ಹಂಚಿಕೊಳ್ಳಿ.