ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಅಜಯ್ ರೈ ಅವರ ಆರೋಗ್ಯ ಶೀಘ್ರ ಗುಣಮುಖವಾಗಲೆಂದು ಹಾರೈಸಿದ್ದಾರೆ.
ಶ್ರೀ ಅಜಯ್ ರೈ ಅವರು ಅಸ್ವಸ್ಥರಾಗಿರುವ ಸುದ್ದಿ ತಿಳಿದ ಪ್ರಧಾನಮಂತ್ರಿಗಳು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸಿದರು.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದು ಪೋಸ್ಟ್ ಮಾಡಿದ್ದಾರೆ;
"उत्तर प्रदेश कांग्रेस अध्यक्ष अजय राय जी के अस्वस्थ होने का समाचार प्राप्त हुआ है। मैं उनके जल्द से जल्द स्वस्थ होने की कामना करता हूं।"
उत्तर प्रदेश कांग्रेस अध्यक्ष अजय राय जी के अस्वस्थ होने का समाचार प्राप्त हुआ है। मैं उनके जल्द से जल्द स्वस्थ होने की कामना करता हूं।@kashikirai
— Narendra Modi (@narendramodi) May 1, 2026


