ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಪ್ರೊ. ಗೋಬರ್ಧನ್ ದಾಸ್ ಅವರು ಇಂದು ಭೇಟಿ ಮಾಡಿದರು. ಪ್ರೊ. ಗೋಬರ್ಧನ್ ದಾಸ್ ಅವರ ವೈಯಕ್ತಿಕ ಜೀವನ ಪಯಣವು ಬಹಳ ಸ್ಪೂರ್ತಿದಾಯಕವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಉಲ್ಲೇಖಿಸಿದರು. ಅವರು ಎದುರಿಸಿದ ಪ್ರತಿಯೊಂದು ಹೋರಾಟವು ಸಮಾಜಕ್ಕೆ ಸೇವೆ ಸಲ್ಲಿಸುವ ಅವರ ಬದ್ಧತೆಯನ್ನು ಬಲವರ್ಧನೆಗೊಳಿಸಿತು, ಅದು ಸಾರ್ವಜನಿಕ ಆರೋಗ್ಯ ಮತ್ತು ರೋಗನಿಗ್ರಹ ಶಾಸ್ತ್ರಕ್ಕೆ ಅವರು ನೀಡಿರುವ ಕೊಡುಗೆಯಲ್ಲಿ ಪ್ರತಿಫಲಿಸುತ್ತದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಇಂದು ಬೆಳಿಗ್ಗೆ ಪ್ರೊ. ಗೋಬರ್ಧನ್ ದಾಸ್ ಅವರನ್ನು ಭೇಟಿ ಮಾಡಿದೆ. ಅವರ ವೈಯಕ್ತಿಕ ಜೀವನ ಪಯಣವು ತುಂಬಾ ಸ್ಪೂರ್ತಿದಾಯಕವಾಗಿದೆ. ಅವರು ಎದುರಿಸಿದ ಪ್ರತಿಯೊಂದು ಹೋರಾಟವು ಸಮಾಜಕ್ಕೆ ಸೇವೆ ಸಲ್ಲಿಸುವ ಮತ್ತು ಅದನ್ನು ದುಃಖದಿಂದ ಮುಕ್ತಗೊಳಿಸುವ ಅವರ ಬದ್ಧತೆಯನ್ನು ಬಲವರ್ಧನೆಗೊಳಿಸಿತು. ಅದು ಸಾರ್ವಜನಿಕ ಆರೋಗ್ಯ ಮತ್ತು ರೋಗನಿಗ್ರಹ ಶಾಸ್ತ್ರಕ್ಕೆ ಅವರ ಕೊಡುಗೆಯಲ್ಲಿ ಪ್ರತಿಬಿಂಬಿಸುತ್ತದೆ. ಅವರ ಉತ್ಕೃಷ್ಟ ಕಾರ್ಯ ಮತ್ತು ಪಾಂಡಿತ್ಯವು ನಮ್ಮ ನೀತಿ ನಿರೂಪಣಾ ವಿನ್ಯಾಸವನ್ನು ಶ್ರೀಮಂತಗೊಳಿಸುತ್ತದೆ.’’

@dasgobardhan

 

"আজ সকালে প্রফেসর গোবর্ধন দাস জির সঙ্গে সাক্ষাৎ করলাম। তাঁর ব্যক্তি জীবনের গল্প অত্যন্ত অনুপ্রেরণাদায়ক। তাঁর প্রতিটি সংগ্রাম, সমাজকে সেবা এবং সমস্যামুক্ত করার প্রতি তাঁর অঙ্গীকারকে দৃঢ়তর করেছে। জনস্বাস্থ্য এবং ইমিউনোলজির ক্ষেত্রে তাঁর অবদানেও এর প্রতিফলন দেখা যায়। তাঁর সমৃদ্ধ কর্মকান্ড এবং পাণ্ডিত্য আমাদের নীতি-নির্ধারণী কাঠামোর ক্ষেত্রে গুরুত্বপূর্ণ অবদান রাখবে।"

@dasgobardhan

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India identifies 102 GWp floating solar potential, eyes new push for reservoir-based projects

Media Coverage

India identifies 102 GWp floating solar potential, eyes new push for reservoir-based projects
NM on the go

Nm on the go

Always be the first to hear from the PM. Get the App Now!
...
Chief Minister of Uttar Pradesh meets Prime Minister
June 11, 2026

Chief Minister of Uttar Pradesh, Shri Yogi Adityanath met Prime Minister, Shri Narendra Modi today in New Delhi.

The Prime Minister’s Office posted on X;

“Chief Minister of Uttar Pradesh, Shri @myogiadityanath met Prime Minister @narendramodi.

@CMOfficeUP”