ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ಸಂಬಂಧ ಪಿಎಂಒ (ಪ್ರಧಾನಮಂತ್ರಿ ಕಾರ್ಯಾಲಯ) ತನ್ನ ಎಕ್ಸ್ ಖಾತೆಯಲ್ಲಿ ಈ ಕುರಿತು ಹಂಚಿಕೊಂಡಿದೆ:
"ರಾಜಸ್ಥಾನದ ಮುಖ್ಯಮಂತ್ರಿ ಶ್ರೀ @BhajanlalBjp ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@RajCMO"
CM of Rajasthan, Shri @BhajanlalBjp met Prime Minister @narendramodi.@RajCMO pic.twitter.com/nmGoq8p4kk
— PMO India (@PMOIndia) October 27, 2025


