ರಾಜಸ್ಥಾನದ ಮುಖ್ಯಮಂತ್ರಿಗಳಾದ ಶ್ರೀ ಭಜನ್ಲಾಲ್ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಚೇರಿ X ನಲ್ಲಿ ಮಾಡಿದ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
“ರಾಜಸ್ಥಾನದ ಮುಖ್ಯಮಂತ್ರಿಗಳಾದ ಶ್ರೀ ಭಜನ್ಲಾಲ್ ಶರ್ಮಾ ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಮಾಡಿದರು.
@RajCMO ”
CM of Rajasthan, Shri @BhajanlalBjp met Prime Minister @narendramodi.@RajCMO pic.twitter.com/6kXi1SbDQg
— PMO India (@PMOIndia) July 29, 2025


