PM Modi sanctions ex-gratia relief under PMNRF for the kin of accident victims in Punjab and Bihar
PM Modi sanctions ex-gratia of Rs. 2 lakh each to the next of kin of the persons deceased, and Rs. 50,000 each to the seriously injured

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ೧೯.೯.೨೦೧೬ರಂದು ಬಿಹಾರದ ಮಧುಬನಿ ಜಿಲ್ಲೆಯ ಬೆನ್ನಿಪಟ್ಟಿಯ ಬಳಿ ನಡೆದ ಬಸ್ ಅಪಘಾತ ಹಾಗೂ ೨೦.೯.೨೦೧೬ರಂದು ಪಂಜಾಬ್‌ನ ಅಮೃತಸರ ಜಿಲ್ಲೆ, ಅಠಾರಿಯ ಮುಹಾವಾ ಗ್ರಾಮದ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವು ಮತ್ತು ಗಾಯಗೊಂಡ ವ್ಯಕ್ತಿಗಳ ಬಗ್ಗೆ ಕೇಳಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ ೨ ಲಕ್ಷ ರೂಪಾಯಿಗಳ ಪರಿಹಾರವನ್ನು ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ ೫೦ ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮಂಜೂರು ಮಾಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Odisha’s Dhenkanal farmers export 3 tonne of mango to London

Media Coverage

Odisha’s Dhenkanal farmers export 3 tonne of mango to London
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮೇ 2026
May 14, 2026

Kisan Kalyan to Viksit Bharat: PM Modi Delivers Jobs, Markets & Dignity Across Rural and Industrial India