ಮಧುರೈನಿಂದ ಎಸ್.ಟಿ. ಸಂಗಮಂಗೆ ಮೊದಲ ತಂಡವನ್ನು  ಕರೆದೊಯ್ಯಲು  ಮಧುರೈನಿಂದ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿದ್ದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಈ ಬಗ್ಗೆ  ಪ್ರಧಾನಿ ಟ್ವೀಟ್ ಮಾಡಿದ್ದಾರೆ.

"ಪುತಾಂಡುವಿನ ವಿಶೇಷ ಸಂದರ್ಭದಲ್ಲಿ, ಮಧುರೈನಿಂದ ವೆರಾವಲ್ ಗೆ  ವಿಶೇಷ ಪ್ರಯಾಣ ಪ್ರಾರಂಭವಾಯಿತು. #STSangamam ಅತ್ಯಂತ ಕಾತರದಿಂದ ನಿರೀಕ್ಷಿಸುತ್ತಿದ್ದ ಘಟನೆಗಳಲ್ಲಿ ಒಂದಾಗಿದೆ ಮತ್ತು ಬಹಳ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಿದೆ.” ಎಂದವರು ಹೇಳಿದ್ದಾರೆ.

 

In another tweet he further praised the vibrancy and positivity of the atmosphere.

He said on a tweet by ST Sangamam regarding festive mood around the journey to the Sangamam

"Lovely! The enthusiasm towards #STSangamam is clearly building."

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India among top nations on CEOs confidence on investment plans: PwC survey

Media Coverage

India among top nations on CEOs confidence on investment plans: PwC survey
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜನವರಿ 2025
January 21, 2025

Appreciation for PM Modi’s Effort Celebrating Culture and Technology