ಮೇರಾ ಬೂತ್, ಸಬ್ಸೆ ಮಜ್ಬೂತ್ - ಫೆಬ್ರವರಿ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಅನನ್ಯ ಸಂವಾದಕ್ಕೆ ಸಿದ್ಧರಾಗಿ. ಪ್ರಧಾನ ಮಂತ್ರಿ ದೇಶಾದ್ಯಂತ ಸ್ವಯಂಸೇವಕರು, ಬೆಂಬಲಿಗರು ಮತ್ತು ಪಕ್ಷದ ಕಾರ್ಕಕರ್ತರೊಂದಿಗೆ ಸಂವಹನ ನಡೆಸಲಿದ್ದಾರೆ.
ಕೆಳಗಿನ ಕಾಮೆಂಟ್ಗಳ ವಿಭಾಗದಲ್ಲಿ 'ಮೇರಾ ಬೂತ್, ಸಬ್ಸೆ ಮಜ್ಬೂತ್ ' ಬಗ್ಗೆ ನಿಮ್ಮ ಪ್ರಶ್ನೆಗಳನ್ನು ಪೋಸ್ಟ್ ಮಾಡಿ.


