ಸ್ವಾಗತ!
 
2018 ರಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ರಚಿಸಿದ ಎಕ್ಸಾಮ್ ವಾರಿಯರ್ಸ್ ಪುಸ್ತಕಕ್ಕೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಂದ ಅಪಾರ ಮನ್ನಣೆ ದೊರೆತಿದೆ.

ಅರುಣಾಚಲ ಪ್ರದೇಶದ ಯುವ ಎಕ್ಸಾಮ್ ವಾರಿಯರ್ ಎಲಿನಾ ತಯಾಂಗ್ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ತಾನು ಈ ಪುಸ್ತಕವನ್ನು ಬಹಳವಾಗಿ ಮೆಚ್ಚಿಕೊಂಡಿರುವುದಾಗಿ ಬರೆದು ತಿಳಿಸಿದ್ದಾಳೆ. ಪೋಷಕರು ಮತ್ತು ಶಿಕ್ಷಕರಿಗೆ ಕೆಲ ಕಿವಿ ಮಾತುಗಳನ್ನು ಇದರಲ್ಲಿ ಅಳವಡಿಸುವಂತೆ ಅವಳು ಶ್ರೀ ನರೇಂದ್ರ ಮೋದಿಯವರಿಗೆ ಕೋರಿದ್ದಾಳೆ. ಜನರ ಪ್ರಧಾನಮಂತ್ರಿಯೆನಿಸಿಕೊಂಡಿರುವ  ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಡೀ ರಾಷ್ಟ್ರಕ್ಕೆ ಮನದ ಮಾತಿನಲ್ಲಿ ಈ ಕುರಿತು ಪ್ರಸ್ತಾಪಿಸಿದರು ಮತ್ತು ಈ ಪುಸ್ತಕದಲ್ಲಿ ಇನ್ನೂ ಏನೇನು ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡುವಂತೆ ಕೇಳಿದರು. ಪರೀಕ್ಷೆಗಳು, ಪ್ರಸ್ತುತ ವಿದ್ಯಾರ್ಥಿಗಳು ಎದುರಿಸುತ್ತಿರುವಂತಹ ಸವಾಲುಗಳಿಗೆ ಸಂಬಂಧಿಸಿದಂತೆ ಹೊಸ ದೃಷ್ಟಿಕೋಣಗಳಿದ್ದರೆ ಹಾಗೂ ಆ ಸವಾಲುಗಳಿಗೆ ಪರಿಹಾರಗಳಿದ್ದರೆ ಇನ್ನೂ ಬೇರೆನಾದರೂ ವಿಷಯಗಳಿದ್ದರೆ ಹಂಚಿಕೊಳ್ಳಿ ಎಂದರು. .

ದಯಮಾಡಿ ನಿಮ್ಮ ಅನಿಸಿಕೆ ಮತ್ತು ಇತರೆ ಸಂಬಂಧಿತ ಮಾಹಿತಿಯನ್ನು ಕೆಳಗಿನ ಮಾಡ್ಯೂಲ್ ನಲ್ಲಿ ನಮೂದಿಸಿ ಮತ್ತು ಕಳುಹಿಸಿ.

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Cultural Diplomacy of PM Modi: 21 exquisite Indian artworks gifted to world leaders

Media Coverage

Cultural Diplomacy of PM Modi: 21 exquisite Indian artworks gifted to world leaders
NM on the go

Nm on the go

Always be the first to hear from the PM. Get the App Now!
...
PM applauds Global and Nationwide Enthusiasm on 11th International Day of Yoga
June 22, 2025

Prime Minister Shri Narendra Modi extended his appreciation for the widespread celebrations with enthusiasm of the 11th International Day of Yoga across India and around the globe.

Responding to a post by Ministry of Information and Broadcasting on X, the Prime Minister said:

“Glad to see International Day of Yoga being marked with immense enthusiasm all over India and in different parts of the world!”