ಶ್ರೀ ಲಿಯಾಂಡರ್ ಪೇಸ್ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಟೆನಿಸ್‌ನಲ್ಲಿಅವರ ಸಾಧನೆಗಳ ಬಗ್ಗೆ ಭಾರತ ತುಂಬಾ ಹೆಮ್ಮೆಪಡುತ್ತದೆ. ನಾವು ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಕ್ರೀಡೆ ಮತ್ತು ರಾಷ್ಟ್ರ ನಿರ್ಮಾಣದ ಬಗ್ಗೆ ಅವರ ಉತ್ಸಾಹ ನಿಜವಾಗಿಯೂ ಶ್ಲಾಘನೀಯ,’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ಪ್ರಧಾನಮಂತ್ರಿ ಅವರ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ;
ಶ್ರೀ ಲಿಯಾಂಡರ್ ಪೇಸ್ ಜೀ ಅವರೊಂದಿಗೆ ಉತ್ತಮ ಭೇಟಿ ನಡೆಯಿತು. ಟೆನಿಸ್‌ನಲ್ಲಿಅವರ ಸಾಧನೆಗಳ ಬಗ್ಗೆ ಭಾರತ ತುಂಬಾ ಹೆಮ್ಮೆಪಡುತ್ತದೆ. ನಾವು ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಕ್ರೀಡೆ ಮತ್ತು ರಾಷ್ಟ್ರ ನಿರ್ಮಾಣದ ಬಗ್ಗೆ ಅವರ ಉತ್ಸಾಹವು ನಿಜವಾಗಿಯೂ ಶ್ಲಾಘನೀಯವಾಗಿದೆ.’’
@Leander
Had a great meeting with Shri Leander Paes Ji. India is very proud of his accomplishments in tennis. We discussed a wide range of issues. His passion towards sports and nation building is truly admirable.@Leander pic.twitter.com/NPiw0OuIcH
— Narendra Modi (@narendramodi) April 1, 2026


