ಶ್ರೀ ಎಲ್.ಕೆ. ಅಡ್ವಾಣಿ ಅವರ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು " ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರು ವಿದ್ವಾಂಸರು, ಮುತ್ಸದ್ದಿ ರಾಜಕಾರಣಿ ಮತ್ತು ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರಾಗಿದ್ದು, ನಮ್ಮ ನಾಗರಿಕರನ್ನು ಸಬಲೀಕರಣಗೊಳಿಸಲು ಅವರು ನೀಡಿದ ಅಸಾಧಾರಣ ಕೊಡುಗೆಯನ್ನು ಭಾರತ ಸದಾ ಗೌರವಿಸುತ್ತದೆ." ಎಂದು ಹೇಳಿದ್ದಾರೆ.

ಶ್ರೀ ಎಲ್.ಕೆ. ಅಡ್ವಾಣಿ ಅವರು, ಬಿಜೆಪಿಗೆ ಬಲ ಮತ್ತು ರೂಪ ನೀಡಲು ದಶಕಗಳ ಕಾಲ ಶ್ರಮಿಸಿದ್ದಾರೆ. ಹಲವಾರು ವರ್ಷಗಳಿಂದ ನಮ್ಮ ಪಕ್ಷ ಭಾರತದ ರಾಜಕೀಯದಲ್ಲಿ ಪ್ರಮುಖ ಸ್ತಂಭವಾಗಿ ಹೊರಹೊಮ್ಮಿದ್ದರೆ ಅದಕ್ಕೆ ಅಡ್ವಾಣಿ ಅವರಂಥ ನಾಯಕರು ಮತ್ತು ನಿಸ್ವಾರ್ಥ ಕಾರ್ಯಕರ್ತರು ದಶಕಗಳಿಂದ ಶ್ರಮಿಸಿರುವುದೇ ಕಾರಣ”, ಎಂದೂ ಹೇಳಿದ್ದಾರೆ.

ಅಡ್ವಾಣಿ ಅವರಿಗೆ ಸಾರ್ವಜನಿಕ ಸೇವೆ ಸದಾ ಮೌಲ್ಯಗಳಿಂದ ಕೂಡಿದೆ ಎಂದು ಮೋದಿ ಹೇಳಿದ್ದಾರೆ. ಅವರು ತಮ್ಮ ಪ್ರಮುಖ ಸಿದ್ಧಾಂತದೊಂದಿಗೆ ಒಮ್ಮೆಯೂ ರಾಜೀ ಮಾಡಿಕೊಂಡವರಲ್ಲ.  ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡುವ ವಿಚಾರದಲ್ಲಂತೂ ಅವರು ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಸಚಿವರಾಗಿ ಅವರ ಆಡಳಿತ ಸಾರ್ವತ್ರಿಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi inaugurates Northeast’s first Emergency Landing Facility in Moran. Why it matters?

Media Coverage

PM Modi inaugurates Northeast’s first Emergency Landing Facility in Moran. Why it matters?
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಫೆಬ್ರವರಿ 2026
February 15, 2026

Visionary Leadership in Action: From AI Global Leadership to Life-Saving Reforms Under PM Modi