ಸಿಕ್ಕಿಂ ಮುಖ್ಯಮಂತ್ರಿಗಳಾದ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ;
ಸಿಕ್ಕಿಂ ಮುಖ್ಯಮಂತ್ರಿ ಶ್ರೀ @PSTamangGolay ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
CM of Sikkim, Shri @PSTamangGolay met Prime Minister @narendramodi. pic.twitter.com/4TAPakoZFM
— PMO India (@PMOIndia) October 6, 2025


