ಶೇರ್
 
Comments

26th Edition of Mann ki Baat with the Nation

PM attends DGsP/IGsP Conference in Hyderabad

Demonetisation aims to give rights to poor: PM Modi

PM addresses a rally in Kushinagar

PM launches app “Indian Police At Your Call”

ಭಾರತದ ಒಲಿಂಪಿಯನ್‌ಗಳಿಗೆ ಸ್ಫೂರ್ತಿ ನೀಡಿ! #Cheers4India
Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
PM Modi congratulates Indian Navy on Vikrant's maiden sea trial. 5 things about India’s first IAC

Media Coverage

PM Modi congratulates Indian Navy on Vikrant's maiden sea trial. 5 things about India’s first IAC
...

Nm on the go

Always be the first to hear from the PM. Get the App Now!
...
ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚು ಪದಕ ಗೆದ್ದ ಭಾರತದ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
August 05, 2021
ಶೇರ್
 
Comments

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚು ಪದಕ ಗೆದ್ದ ಭಾರತದ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಸಾಧನೆಯೊಂದಿಗೆ ಹಾಕಿ ತಂಡ ಇಡೀ ದೇಶದ, ವಿಶೇಷವಾಗಿ ನಮ್ಮ ಯುವ ಸಮೂಹದ ಗಮನವನ್ನು ತನ್ನತ್ತ ಸೆಳೆದಿರುವುದಾಗಿ ಹೇಳಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು “ಐತಿಹಾಸಿಕ! ಇದು ಪ್ರತಿಯೊಬ್ಬ ಭಾರತೀಯನ ನೆನಪಿನಲ್ಲಿ ಉಳಿಯುವ ದಿನ. ಮನೆಗೆ ಕಂಚು ತಂದ ನಮ್ಮ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು. ಈ ಸಾಧನೆಯೊಂದಿಗೆ ಅವರು ಇಡೀ ದೇಶದ, ಅದರಲ್ಲೂ ವಿಶೇಷವಾಗಿ ನಮ್ಮ ಯುವ ಸಮೂಹದ ಗಮನವನ್ನು ಸೆರೆ ಹಿಡಿದಿದ್ದಾರೆ. ನಮ್ಮ ಹಾಕಿ ತಂಡದ ಬಗ್ಗೆ ಭಾರತ ಹೆಮ್ಮೆಪಡುತ್ತದೆ 🏑" ಎಂದಿದ್ದಾರೆ.