ಸುಸ್ಥಿರ ಅಭಿವೃದ್ಧಿ ಗುರಿಯತ್ತ(SDGs) ಪ್ರಗತಿ ಹೆಚ್ಚಿಸಲು ಮತ್ತು ಜಾಗತಿಕವಾಗಿ ಜೀವನ ಮಟ್ಟವನ್ನು ಸಶಕ್ತಗೊಳಿಸಲು ತಂತ್ರಜ್ಞಾನವು ಅಪಾರ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. 

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕ್ರಿಸ್ಟಲಿನಾ ಜಾರ್ಜಿವಾ ಅವರ ಎಕ್ಸ್ ಖಾತೆಯ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಗಳು:

“ತಂತ್ರಜ್ಞಾನವು ಎಸ್‌ಡಿಜಿಗಳಲ್ಲಿ ಪ್ರಗತಿಯನ್ನು ಹೆಚ್ಚಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಸಶಕ್ತಗೊಳಿಸಲು ಅಪಾರ ಸಾಮರ್ಥ್ಯವನ್ನು ಹೊಂದಿದೆ. ಉಜ್ವಲ ಮತ್ತು ಉತ್ತಮ ಭವಿಷ್ಯಕ್ಕಾಗಿ ಮಾನವ ಜನಾಂಗವು ಅದನ್ನು ಒಟ್ಟಾಗಿ ಬಳಸಿಕೊಳ್ಳಲಿ.'' ಎಂದು ಬರೆದುಕೊಂಡಿದ್ದಾರೆ.

@KGeorgieva"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Modi Govt’s 12 years are transformational for industry’

Media Coverage

‘Modi Govt’s 12 years are transformational for industry’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜೂನ್ 2026
June 12, 2026

Breaking Barriers, Building Bharat: PM Modi’s Historic Push for Gender Equality and Inclusive Growth