ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇದನ್ನು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಅವರು,
"ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿ ಮಾಡಿದರು" ಎಂದು ಬರೆದುಕೊಂಡಿದೆ.
Telangana Governor, Shri Jishnu Dev Varma, met PM @narendramodi. pic.twitter.com/J8VazEwsUx
— PMO India (@PMOIndia) August 3, 2024