ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬಿಂಜಮಿನ್ ನೇತನ್ಯಾಹು ಅವರ ದೂರವಾಣಿ ಕರೆಯನ್ನು ಸ್ವೀಕರಿಸಿದರು. ಭಾರತ 71ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತದ ಜನತೆ ಮತ್ತು ಪ್ರಧಾನಮಂತ್ರಿ ಅವರಿಗೆ ನೇತನ್ಯಾಹು ಆತ್ಮೀಯ ಶುಭಾಶಯಗಳನ್ನು ಕೋರಿದರು.

ಉಭಯ ನಾಯಕರು 2020ನೇ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಉಭಯ ನಾಯಕರು ಎರಡೂ ದೇಶಗಳ ನಡುವಿನ ಕಾರ್ಯತಂತ್ರ ಪಾಲುದಾರಿಕೆ ಗಂಭೀರತೆಯನ್ನು ಬಲವಾಗಿ ಪ್ರತಿಪಾದಿಸಿದರು ಮತ್ತು ಎಲ್ಲ ವಲಯಗಳಲ್ಲಿ ಸಹಕಾರ ಸಂಬಂಧ ಬಲವರ್ಧನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೃಷಿ, ಜಲ ಮತ್ತು ನವೋದ್ಯಮಗಳು ಸೇರಿದಂತೆ ಎಲ್ಲ ವಲಯಗಳಲ್ಲಿ ಕೈಗೊಂಡಿರುವ ಹಲವು ಮಹತ್ವದ ಕ್ರಮಗಳನ್ನು ಬಲವಾಗಿ ಪ್ರತಿಪಾದಿಸಿದರು. ಉಭಯ ನಾಯಕರು ಎರಡೂ ದೇಶಗಳ ನಡುವೆ ವಿಮಾನಯಾನ ಸಂಚಾರ ಆರಂಭಿಸುವ ಪ್ರಯತ್ನಗಳನ್ನು ಸ್ವಾಗತಿಸಿದರು.

ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಾಂತ್ಯದಲ್ಲಿ ಆಗುತ್ತಿರುವ ಬದಲಾವಣೆಗಳು ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕ್ರಮಗಳ ನಿಟ್ಟಿನಲ್ಲಿ ಸದಾ ಸಂಪರ್ಕದಲ್ಲಿರಲು ಇಬ್ಬರೂ ನಾಯಕರು ಒಪ್ಪಿಗೆ ಸೂಚಿಸಿದರು.

 

ಭಾರತದ ಒಲಿಂಪಿಯನ್‌ಗಳಿಗೆ ಸ್ಫೂರ್ತಿ ನೀಡಿ! #Cheers4India
Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
India's core sector output in June grows 8.9% year-on-year: Govt

Media Coverage

India's core sector output in June grows 8.9% year-on-year: Govt
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಜುಲೈ 2021
July 31, 2021
ಶೇರ್
 
Comments

PM Modi inspires IPS probationers at Sardar Vallabhbhai Patel National Police Academy today

Citizens praise Modi Govt’s resolve to deliver Maximum Governance