ಇತ್ತೀಚಿನ ವರ್ಷಗಳಲ್ಲಿ, ಉದ್ಯೋಗ ಮೇಳವು ಒಂದು ಸಂಸ್ಥೆಯಾಗಿ ವಿಕಸನಗೊಂಡಿದೆ ಮತ್ತು ಅದರ ಮೂಲಕ, ಲಕ್ಷಾಂತರ ಯುವಕರು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿ ಪತ್ರಗಳನ್ನು ಪಡೆದಿದ್ದಾರೆ: ಪ್ರಧಾನಮಂತ್ರಿ
ಇಂದು, ಭಾರತವು ವಿಶ್ವದ ಅತ್ಯಂತ ಯುವ ರಾಷ್ಟ್ರಗಳಲ್ಲಿ ಒಂದಾಗಿದೆ. ದೇಶದ ಒಳಗೆ ಮತ್ತು ಜಗತ್ತಿನಾದ್ಯಂತ ಭಾರತದ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ: ಪ್ರಧಾನಮಂತ್ರಿ
ಇಂದು, ಭಾರತ ಸರ್ಕಾರವು ಹಲವಾರು ದೇಶಗಳೊಂದಿಗೆ ವ್ಯಾಪಾರ ಮತ್ತು ಸಂಚಾರ ಒಪ್ಪಂದಗಳನ್ನು ಮಾಡಿಕೊಳ್ಳುತ್ತಿದೆ, ಇದು ಭಾರತದ ಯುವಕರಿಗೆ ಅಸಂಖ್ಯಾತ ಹೊಸ ಅವಕಾಶಗಳನ್ನು ತೆರೆಯುತ್ತದೆ: ಪ್ರಧಾನಮಂತ್ರಿ
ಇಂದು, ದೇಶಾದ್ಯಂತ ಜೀವನ ಮತ್ತು ವ್ಯವಹಾರ ಎರಡನ್ನೂ ಸುಲಭಗೊಳಿಸುವ ಉದ್ದೇಶದಿಂದ ರಾಷ್ಟ್ರವು 'ಸುಧಾರಣಾ ಎಕ್ಸ್‌ಪ್ರೆಸ್‌' ಅನ್ನು ಪ್ರಾರಂಭಿಸಿದೆ: ಪ್ರಧಾನಮಂತ್ರಿ

ಎಲ್ಲಾ ಯುವ ಸ್ನೇಹಿತರಿಗೆ ನನ್ನ ಶುಭಾಶಯಗಳು!

2026ರ ವರ್ಷದ ಆರಂಭವು ನಿಮ್ಮ ಜೀವನದಲ್ಲಿ ಹೊಸ ಸಂತೋಷಗಳ ಆರಂಭ ಸೂಚಿಸುತ್ತದೆ. ಇದರೊಂದಿಗೆ ವಸಂತ ಪಂಚಮಿ ನಿನ್ನೆಯಷ್ಟೇ ಕಳೆದಂತೆ, ನಿಮ್ಮ ಜೀವನದಲ್ಲಿ ಹೊಸ ವಸಂತವೂ ಪ್ರಾರಂಭವಾಗುತ್ತಿದೆ. ಈ ಸಮಯವು ನಿಮ್ಮನ್ನು ಸಂವಿಧಾನದ ಕಡೆಗೆ ನಿಮ್ಮ ಕರ್ತವ್ಯಗಳೊಂದಿಗೆ ಸಂಪರ್ಕಿಸುತ್ತಿದೆ. ಕಾಕತಾಳೀಯವಾಗಿ, ದೇಶದಲ್ಲಿ ಪ್ರಸ್ತುತ ಗಣರಾಜ್ಯದ ಭವ್ಯ ಹಬ್ಬ ನಡೆಯುತ್ತಿದೆ. ನಿನ್ನೆ ಜನವರಿ 23ರಂದು ನಾವು ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯಂದು ಪರಾಕ್ರಮ್ ದಿವಸ ಆಚರಿಸಿದ್ದೇವೆ. ಈಗ ನಾಳೆ ಜನವರಿ 25ರಂದು, ರಾಷ್ಟ್ರೀಯ ಮತದಾರರ ದಿನ, ನಂತರ ಜನವರಿ 26ರಂದು ಗಣರಾಜ್ಯೋತ್ಸವ. ಇಂದು ವಿಶೇಷ ದಿನವೂ ಆಗಿದೆ. ಈ ದಿನದಂದು ನಮ್ಮ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರೀಯ ಗೀತೆಯಾಗಿ ಅಳವಡಿಸಿಕೊಂಡಿದೆ. ಇಂದು ಈ ಮಹತ್ವದ ದಿನದಂದು, 61 ಸಾವಿರಕ್ಕೂ ಹೆಚ್ಚು ಯುವಕರು ಜೀವನದಲ್ಲಿ ಹೊಸ ಆರಂಭ ಮಾಡುತ್ತಿದ್ದಾರೆ.

ಇಂದು ನೀವೆಲ್ಲರೂ ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಸ್ವೀಕರಿಸುತ್ತಿದ್ದೀರಿ. ಒಂದು ರೀತಿಯಲ್ಲಿ, ಇದು ರಾಷ್ಟ್ರ ನಿರ್ಮಾಣದ ಆಹ್ವಾನ ಪತ್ರವಾಗಿದೆ. ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣಕ್ಕೆ ವೇಗ ನೀಡುವ ನಿರ್ಣಯ ಪತ್ರ ಇದಾಗಿದೆ. ನಿಮ್ಮಲ್ಲಿ ಹಲವರು ದೇಶದ ಭದ್ರತೆಯನ್ನು ಬಲಪಡಿಸುತ್ತೀರಿ, ಹಲವರು ನಮ್ಮ ಶಿಕ್ಷಣ ಮತ್ತು ಆರೋಗ್ಯ ಪರಿಸರ ವ್ಯವಸ್ಥೆಯನ್ನು ಮತ್ತಷ್ಟು ಸಬಲೀಕರಣಗೊಳಿಸುತ್ತೀರಿ, ಅನೇಕ ಸ್ನೇಹಿತರು ಹಣಕಾಸು ಸೇವೆಗಳು ಮತ್ತು ಇಂಧನ ಭದ್ರತೆಯನ್ನು ಬಲಪಡಿಸುತ್ತಾರೆ, ಆದರೆ ಅನೇಕ ಯುವಕರು ನಮ್ಮ ಸರ್ಕಾರಿ ಕಂಪನಿಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ನಿಮ್ಮೆಲ್ಲರಿಗೂ ನಾನು ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

 

ಸ್ನೇಹಿತರೆ,

ಯುವ ಜನರಿಗೆ ಕೌಶಲ್ಯಗಳನ್ನು ಒದಗಿಸುವುದು ಮತ್ತು ಅವರಿಗೆ ಉದ್ಯೋಗ ಮತ್ತು ಸ್ವ-ಉದ್ಯೋಗ ಅವಕಾಶಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಸರ್ಕಾರಿ ನೇಮಕಾತಿಯನ್ನು ಕಾರ್ಯಾಚರಣೆ ಮಾದರಿಯಲ್ಲಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ರೋಜ್‌ಗಾರ್ ಮೇಳ ಆರಂಭಿಸಲಾಯಿತು. ಕಳೆದ ವರ್ಷಗಳಲ್ಲಿ, ರೋಜ್‌ಗಾರ್ ಮೇಳವು ಒಂದು ಸಂಸ್ಥೆಯಾಗಿ ಮಾರ್ಪಟ್ಟಿದೆ. ಇದರ ಮೂಲಕ, ಲಕ್ಷಾಂತರ ಯುವಕರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪತ್ರಗಳನ್ನು ಪಡೆದಿದ್ದಾರೆ. ಈ ಧ್ಯೇಯವನ್ನು ಮತ್ತಷ್ಟು ವಿಸ್ತರಿಸುತ್ತಾ ಇಂದು, ಈ ರೋಜ್‌ಗಾರ್ ಮೇಳವನ್ನು ದೇಶದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಲಾಗುತ್ತಿದೆ. ಈ ಎಲ್ಲಾ ಸ್ಥಳಗಳಲ್ಲಿ ಹಾಜರಿರುವ ಯುವಕರನ್ನು ನಾನು ವಿಶೇಷವಾಗಿ ಸ್ವಾಗತಿಸುತ್ತೇನೆ.

ಸ್ನೇಹಿತರೆ,

ಇಂದು ಭಾರತವು ಹೆಚ್ವಿನ ಯುವ ಸಮುದಾಯವನ್ನು ಹೊಂದಿರುವ ಅತ್ಯಂತ ಚಿರಯೌವ್ವನ ದೇಶಗಳಲ್ಲಿ ಒಂದಾಗಿದೆ. ನಮ್ಮ ಸರ್ಕಾರದ ನಿರಂತರ ಪ್ರಯತ್ನದಿಂದಾಗಿ ದೇಶದೊಳಗೆ ಮತ್ತು ಪ್ರಪಂಚದಾದ್ಯಂತ ಭಾರತದ ಯುವ ಶಕ್ತಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ. ಇಂದು ಭಾರತ ಸರ್ಕಾರವು ಅನೇಕ ದೇಶಗಳೊಂದಿಗೆ ವ್ಯಾಪಾರ ಮತ್ತು ಚಲನಶೀಲತೆ ಒಪ್ಪಂದಗಳಿಗೆ ಸಹಿ ಹಾಕುತ್ತಿದೆ. ಈ ವ್ಯಾಪಾರ ಒಪ್ಪಂದಗಳು ಭಾರತದ ಯುವಕರಿಗೆ ಹಲವಾರು ಹೊಸ ಅವಕಾಶಗಳನ್ನು ತರುತ್ತಿವೆ.

ಸ್ನೇಹಿತರೆ,

ಹಿಂದಿನ ಕಾಲದಲ್ಲಿ ಭಾರತವು ಆಧುನಿಕ ಮೂಲಸೌಕರ್ಯಕ್ಕಾಗಿ ಅಭೂತಪೂರ್ವ ಹೂಡಿಕೆಗಳನ್ನು ಮಾಡಿದೆ. ಇದರಿಂದಾಗಿ, ನಿರ್ಮಾಣಕ್ಕೆ ಸಂಬಂಧಿಸಿದ ಪ್ರತಿಯೊಂದು ವಲಯದಲ್ಲಿ ಉದ್ಯೋಗಗಳು ಗಮನಾರ್ಹವಾಗಿ ಹೆಚ್ಚಾಗಿದೆ. ಭಾರತದ ನವೋದ್ಯಮ ಪರಿಸರ ವ್ಯವಸ್ಥೆಯ ವ್ಯಾಪ್ತಿಯು ಕೂಡ ವೇಗವಾಗಿ ಮುಂದುವರಿಯುತ್ತಿದೆ. ಇಂದು ದೇಶದಲ್ಲಿ ಸುಮಾರು 2 ಲಕ್ಷ ನೋಂದಾಯಿತ ನವೋದ್ಯಮಗಳಿವೆ. 21 ಲಕ್ಷಕ್ಕೂ ಹೆಚ್ಚು ಯುವಕರು ಇವುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ, ಡಿಜಿಟಲ್ ಇಂಡಿಯಾ ಹೊಸ ಆರ್ಥಿಕತೆಯನ್ನು ವಿಸ್ತರಿಸಿದೆ. ಅನಿಮೇಷನ್ ಮತ್ತು ಡಿಜಿಟಲ್ ಮಾಧ್ಯಮದಂತಹ ಹಲವು ಕ್ಷೇತ್ರಗಳಲ್ಲಿ ಭಾರತವು ಜಾಗತಿಕ ಕೇಂದ್ರವಾಗುತ್ತಿದೆ. ಭಾರತದ ಸೃಷ್ಟಿಕರ್ತ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ, ಇದರಲ್ಲಿಯೂ ಯುವಕರು ಹೊಸ ಅವಕಾಶಗಳನ್ನು ಪಡೆಯುತ್ತಿದ್ದಾರೆ.

 

ನನ್ನ ಯುವ ಸ್ನೇಹಿತರೆ,

ಇಂದು ಭಾರತದ ಮೇಲಿನ ವಿಶ್ವದ ನಂಬಿಕೆ ಹೆಚ್ಚುತ್ತಿರುವ ರೀತಿ ಯುವಕರಿಗೆ ಅನೇಕ ಹೊಸ ಸಾಧ್ಯತೆಗಳನ್ನು ಸೃಷ್ಟಿಸುತ್ತಿದೆ. ಒಂದು ದಶಕದಲ್ಲಿ ತನ್ನ ಜಿಡಿಪಿಯನ್ನು ದ್ವಿಗುಣಗೊಳಿಸಿರುವ ವಿಶ್ವದ ಏಕೈಕ ದೊಡ್ಡ ಆರ್ಥಿಕತೆ ಭಾರತವಾಗಿದೆ. ಇಂದು 100ಕ್ಕೂ ಹೆಚ್ಚು ದೇಶಗಳು ಎಫ್ ‌ಡಿಐ ಮೂಲಕ ಭಾರತದಲ್ಲಿ ಹೂಡಿಕೆ ಮಾಡುತ್ತಿವೆ. 2014ರ ಹಿಂದಿನ 10 ವರ್ಷಗಳಿಗೆ ಹೋಲಿಸಿದರೆ, ಎರಡೂವರೆ ಪಟ್ಟು ಹೆಚ್ಚು ಎಫ್ ‌ಡಿಐ ಭಾರತಕ್ಕೆ ಬಂದಿದೆ. ಹೆಚ್ಚಿನ ವಿದೇಶಿ ಹೂಡಿಕೆ ಎಂದರೆ ಭಾರತದ ಯುವಕರಿಗೆ ಉದ್ಯೋಗಕ್ಕಾಗಿ ಲೆಕ್ಕವಿಲ್ಲದಷ್ಟು ಅವಕಾಶಗಳು ಸಿಕ್ಕಿವೆ.

ಸ್ನೇಹಿತರೆ,

ಇಂದು ಭಾರತವು ದೊಡ್ಡ ಉತ್ಪಾದನಾ ಶಕ್ತಿಯಾಗುತ್ತಿದೆ. ಎಲೆಕ್ಟ್ರಾನಿಕ್ಸ್, ಔಷಧಗಳು ಮತ್ತು ಲಸಿಕೆಗಳು, ರಕ್ಷಣೆ ಮತ್ತು ಆಟೋಮೊಬೈಲ್ ಮುಂತಾದ ಹಲವು ಕ್ಷೇತ್ರಗಳಲ್ಲಿ, ಭಾರತದ ಉತ್ಪಾದನೆ ಮತ್ತು ರಫ್ತು ಎರಡರಲ್ಲೂ ಅಭೂತಪೂರ್ವ ಹೆಚ್ಚಳ ಕಂಡುಬಂದಿದೆ. 2014ರಿಂದ ಭಾರತದ ಎಲೆಕ್ಟ್ರಾನಿಕ್ಸ್ ಉತ್ಪಾದನೆಯಲ್ಲಿ 6 ಪಟ್ಟು ಹೆಚ್ಚಳವಾಗಿದೆ, 6 ಪಟ್ಟು. ಇಂದು ಇದು 11 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಉದ್ಯಮವಾಗಿದೆ. ನಮ್ಮ ಎಲೆಕ್ಟ್ರಾನಿಕ್ಸ್ ರಫ್ತು ಕೂಡ 4 ಲಕ್ಷ ಕೋಟಿ ರೂಪಾಯಿ ದಾಟಿದೆ. ಭಾರತದ ಆಟೋಮೊಬೈಲ್ ಉದ್ಯಮವು ವೇಗವಾಗಿ ಬೆಳೆಯುತ್ತಿರುವ ವಲಯಗಳಲ್ಲಿ ಒಂದಾಗಿದೆ. 2025ರಲ್ಲಿ, ದ್ವಿಚಕ್ರ ವಾಹನಗಳ ಮಾರಾಟ 2 ಕೋಟಿ ಮೀರಿದೆ. ಇದು ದೇಶದ ಜನರ ಖರೀದಿ ಶಕ್ತಿ ಹೆಚ್ಚಾಗಿದೆ ಎಂಬುದನ್ನು ತೋರಿಸುತ್ತಿದೆ. ಆದಾಯ ತೆರಿಗೆ ಮತ್ತು ಜಿಎಸ್ಟಿ ಕಡಿತದಿಂದ ಅವರು ಅನೇಕ ಪ್ರಯೋಜನಗಳನ್ನು ಪಡೆದಿದ್ದಾರೆ; ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಎಂದು ಸೂಚಿಸುವ ಇಂತಹ ಅನೇಕ ಉದಾಹರಣೆಗಳಿವೆ.

ಸ್ನೇಹಿತರೆ,

ಇಂದಿನ ಕಾರ್ಯಕ್ರಮದಲ್ಲಿ 8 ಸಾವಿರಕ್ಕೂ ಹೆಚ್ಚು ಹೆಣ್ಣು ಮಕ್ಕಳು ನೇಮಕಾತಿ ಪತ್ರಗಳನ್ನು ಪಡೆದಿದ್ದಾರೆ. ಕಳೆದ 11 ವರ್ಷಗಳಲ್ಲಿ ದೇಶದ ಕಾರ್ಯ(ನೌಕರ)ಪಡೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯಲ್ಲಿ ಸುಮಾರು 2 ಪಟ್ಟು ಹೆಚ್ಚಳವಾಗಿದೆ. ಮುದ್ರಾ ಮತ್ತು ಸ್ಟಾರ್ಟಪ್ ಇಂಡಿಯಾದಂತಹ ಸರ್ಕಾರದ ಯೋಜನೆಗಳಿಂದ ನಮ್ಮ ಹೆಣ್ಣು ಮಕ್ಕಳು ಹೆಚ್ಚಿನ ಪ್ರಯೋಜನ ಪಡೆದಿದ್ದಾರೆ. ಮಹಿಳೆಯರ ಸ್ವ-ಉದ್ಯೋಗ ದರದಲ್ಲಿ ಸುಮಾರು 15 ಪ್ರತಿಶತದಷ್ಟು ಹೆಚ್ಚಳವಾಗಿದೆ. ನಾನು ಸ್ಟಾರ್ಟಪ್ ‌ಗಳು ಮತ್ತು ಎಂಎಸ್ಎಂಇಗಳ ಬಗ್ಗೆ ಮಾತನಾಡಿದರೆ, ಇಂದು ಮಹಿಳಾ ನಿರ್ದೇಶಕರು ಮತ್ತು ಮಹಿಳಾ ಸಂಸ್ಥಾಪಕರ ಸಂಖ್ಯೆ ಬಹಳ ದೊಡ್ಡದಾಗಿದೆ. ನಮ್ಮ ಸಹಕಾರಿ ವಲಯದಲ್ಲಿ ಮತ್ತು ಹಳ್ಳಿಗಳಲ್ಲಿ ಕೆಲಸ ಮಾಡುವ ಸ್ವಸಹಾಯ ಗುಂಪುಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

 

ಸ್ನೇಹಿತರೆ,

ಇಂದು ದೇಶವು ಸುಧಾರಣಾ ಎಕ್ಸ್ ‌ಪ್ರೆಸ್ ಗೆ ಹೊರಟಿದೆ. ದೇಶದಲ್ಲಿ ಜೀವನ ಮತ್ತು ವ್ಯವಹಾರ ಎರಡನ್ನೂ ಸುಲಭಗೊಳಿಸುವುದು ಇದರ ಉದ್ದೇಶವಾಗಿದೆ. ಜಿಎಸ್ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳಿಂದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿದ್ದಾರೆ. ಇದರ ಮೂಲಕ ನಮ್ಮ ಯುವ ಉದ್ಯಮಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ನಮ್ಮ ಎಂಎಸ್ಎಂಇಗಳು ಪ್ರಯೋಜನ ಪಡೆಯುತ್ತಿವೆ. ಇತ್ತೀಚೆಗೆ ದೇಶವು ಐತಿಹಾಸಿಕ ಕಾರ್ಮಿಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಇದರ ಮೂಲಕ ಕಾರ್ಮಿಕರು, ಉದ್ಯೋಗಿಗಳು ಮತ್ತು ವ್ಯವಹಾರಗಳು ಎಲ್ಲರಿಗೂ ಪ್ರಯೋಜನ ಪಡೆಯುತ್ತವೆ. ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರು ಮತ್ತು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ಮತ್ತಷ್ಟು ಬಲಪಡಿಸಿವೆ.

ಸ್ನೇಹಿತರೆ,

ಇಂದು ಸುಧಾರಣಾ ಎಕ್ಸ್ ಪ್ರೆಸ್ ಬಗ್ಗೆ ಎಲ್ಲೆಡೆ ಚರ್ಚಿಸುತ್ತಿರುವಾಗ ಈ ವಿಷಯದ ಬಗ್ಗೆ ನಾನು ನಿಮಗೆ ಒಂದು ಕಾರ್ಯವನ್ನು ನಿಯೋಜಿಸಲು ಬಯಸುತ್ತೇನೆ. ಕಳೆದ 5-7 ವರ್ಷಗಳಲ್ಲಿ ನೀವು ಸರ್ಕಾರದೊಂದಿಗೆ ಯಾವಾಗ ಮತ್ತು ಯಾವ ರೂಪದಲ್ಲಿ ಸಂಪರ್ಕ ಹೊಂದಿದ್ದೀರಿ ಎಂಬುದನ್ನು ನೆನಪಿಸಿಕೊಳ್ಳಿ? ನೀವು ಯಾವುದಾದರೂ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡಿದ್ದರೆ, ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಸಂವಹನ ನಡೆಸಿದ್ದರೆ ಮತ್ತು ನೀವು ತೊಂದರೆ ಎದುರಿಸಿದ್ದರೆ, ಕೆಲವು ಕೊರತೆಗಳನ್ನು ಅನುಭವಿಸಿದ್ದರೆ ಅಥವಾ ಕೆಲವು ಕಿರಿಕಿರಿ ಅನುಭವಿಸಿದ್ದರೆ - ಅಂತಹ ವಿಷಯಗಳನ್ನು ನೆನಪಿಡಿ. ಈಗ ನೀವು ನಿಮ್ಮನ್ನು ತೊಂದರೆಗೊಳಿಸಿದ, ಕೆಲವೊಮ್ಮೆ ನಿಮ್ಮ ಹೆತ್ತವರನ್ನು ತೊಂದರೆಗೊಳಿಸಿದ, ಕೆಲವೊಮ್ಮೆ ನಿಮ್ಮ ಸ್ನೇಹಿತರನ್ನು ತೊಂದರೆಗೊಳಿಸಿದ ಮತ್ತು ನಿಮ್ಮನ್ನು ಚುಚ್ಚುವ, ಕೆಟ್ಟದಾಗಿ ಭಾವಿಸುವ ಅಥವಾ ನಿಮ್ಮನ್ನು ಕೋಪಗೊಳ್ಳುವ ವಿಷಯಗಳು ಯಾವು ಎಂದು ನಿರ್ಧರಿಸಬೇಕು - ಈಗ ನೀವು ನಿಮ್ಮ ಸ್ವಂತ ಅಧಿಕಾರಾವಧಿಯಲ್ಲಿ ಇತರೆ ನಾಗರಿಕರಿಗೆ ಆ ತೊಂದರೆಗಳು ಸಂಭವಿಸಲು ಬಿಡಬಾರದು. ಸರ್ಕಾರದ ಭಾಗವಾಗಿರುವುದರಿಂದ, ನೀವು ಸಹ ನಿಮ್ಮ ಮಟ್ಟದಲ್ಲಿ ಸಣ್ಣ ಸುಧಾರಣೆಗಳನ್ನು ಕೈಗೊಳ್ಳಬೇಕಾಗುತ್ತದೆ. ಗರಿಷ್ಠ ಸಂಖ್ಯೆಯ ಜನರಿಗೆ ಪ್ರಯೋಜನವಾಗುವಂತೆ ನೀವು ಈ ಕಾರ್ಧಾಯ ವಿಧಾನದೊಂದಿಗೆ ಮುಂದುವರಿಯಬೇಕು.

ಸ್ನೇಹಿತರೆ,

ಜೀವನ ಸುಗಮತೆ ಮತ್ತು ವ್ಯವಹಾರ ಸುಗಮತೆ ಬಲಪಡಿಸುವ ಕೆಲಸವು ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವ ಸರ್ಕಾರಿ ನೌಕರರ ಉದ್ದೇಶದ ಮೂಲಕ ನಡೆಯುವಂತೆಯೇ ನೀತಿಯ ಮೂಲಕವೂ ನಡೆಯುತ್ತದೆ. ನೀವು ಇನ್ನೊಂದು ವಿಷಯ ನೆನಪಿನಲ್ಲಿಟ್ಟುಕೊಳ್ಳಬೇಕು. ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಈ ಯುಗದಲ್ಲಿ, ದೇಶದ ಅಗತ್ಯತೆಗಳು ಮತ್ತು ಆದ್ಯತೆಗಳು ಸಹ ವೇಗವಾಗಿ ಬದಲಾಗುತ್ತಿವೆ. ಈ ವೇಗದ ಬದಲಾವಣೆಯೊಂದಿಗೆ ನೀವು ನಿಮ್ಮನ್ನು ನವೀಕರಿಸುತ್ತಲೇ ಇರಬೇಕು. ನೀವು ಖಂಡಿತವಾಗಿಯೂ ಐಜಿಒಟಿ ಕರ್ಮಯೋಗಿಯಂತಹ ವೇದಿಕೆಗಳನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇಷ್ಟು ಕಡಿಮೆ ಸಮಯದಲ್ಲಿ ಸುಮಾರು ಒಂದೂವರೆ ಕೋಟಿ ಸರ್ಕಾರಿ ನೌಕರರು ಈ ಐಜಿಒಟಿ ವೇದಿಕೆಗೆ ಸೇರುವ ಮೂಲಕ ತರಬೇತಿ ಪಡೆದು ತಮ್ಮನ್ನು ತಾವು ಹೊಸದಾಗಿ ಸಬಲವಾಗುತ್ತಿದ್ದಾರೆ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ.

ಸ್ನೇಹಿತರೆ,

ಪ್ರಧಾನಮಂತ್ರಿಯೇ ಆಗಿರಲಿ ಅಥವಾ ಸರ್ಕಾರದ ಸಣ್ಣ ಸೇವಕರಾಗಿರಲಿ, ನಾವೆಲ್ಲರೂ ಸೇವಕರು ಮತ್ತು ನಾವೆಲ್ಲರೂ ಒಂದೇ ಸಾಮಾನ್ಯ ಮಂತ್ರವನ್ನು ಹೊಂದಿದ್ದೇವೆ. ಅದರಲ್ಲಿ, ಯಾರೂ ಮೇಲಲ್ಲ, ಯಾರೂ ಕೀಳಲ್ಲ. ನಮಗೆಲ್ಲರಿಗೂ, ನನಗಾಗಿ ಮತ್ತು ನಿಮಗಾಗಿ, ಅದು ಆ ಮಂತ್ರ - "ನಾಗರಿಕ್ ದೇವೋ ಭವ" (ನಾಗರಿಕರೇ ದೇವರು). ನಾವು "ನಾಗರಿಕ್ ದೇವೋ ಭವ" ಮಂತ್ರದೊಂದಿಗೆ ಕೆಲಸ ಮಾಡಬೇಕು. ನೀವು ಸಹ ಹಾಗೆಯೇ ಮಾಡುತ್ತಲೇ ಇರುತ್ತೀರಿ. ಮತ್ತೊಮ್ಮೆ, ನಿಮ್ಮ ಜೀವನದಲ್ಲಿ ಬಂದಿರುವ ಈ ಹೊಸ ವಸಂತ, ಈ ಹೊಸ ಜೀವನದ ಯುಗ ಪ್ರಾರಂಭವಾಗುತ್ತಿದೆ, ನಿಮ್ಮ ಮೂಲಕವೇ 2047ರಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣವಾಗಲಿದೆ. ನನ್ನ ಕಡೆಯಿಂದ ನಿಮಗೆ ಅನೇಕ ಶುಭಾಶಯಗಳು.

ತುಂಬು ಧನ್ಯವಾದಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India auto retail hits record August with 24.23 lakh registrations, up 17.5%

Media Coverage

India auto retail hits record August with 24.23 lakh registrations, up 17.5%
NM on the go

Nm on the go

Always be the first to hear from the PM. Get the App Now!
...
The Dedicated Freight Corridor is the lifeline of a rapidly developing India: PM Modi in Vadodara, Gujarat
September 08, 2026
We are strengthening India's infrastructure to move people and goods faster, create new opportunities and power economic growth: PM
The Dedicated Freight Corridor is the lifeline of a rapidly developing India: PM
From chips to ships, India is now building a new manufacturing future: PM

भारत माता की जय।

भारत माता की जय।

गुजरात के राज्यपाल आचार्य देवव्रत जी, यहां के लोकप्रिय मुख्यमंत्री श्री भूपेंद्र भाई पटेल, इस कार्यक्रम में ऑनलाइन हमारे साथ अनेक राज्यों के महानुभाव जुड़े हैं। महाराष्ट्र के गवर्नर जिष्णु देव वर्मा जी, मुख्यमंत्री देवेंद्र फ़डणवीस जी, डिप्टी सीएम एकनाथ शिंदे जी, डिप्टी सीएम श्रीमती सुनेत्र पवार जी, अन्य मंत्रीगण, सांसदगण, विधायकगण और वहां पर भी इकट्ठे हुए लाखों नागरिक भाई-बहन। यहां मंच पर उपस्थित केंद्रीय मंत्रिमंडल के मेरे साथी अश्विनी वैष्णव, उपमुख्यमंत्री, युवा नेता हर्ष संघवी, गुजरात सरकार के मंत्रीगण, उपस्थित अन्य जनप्रतिनिधिगण, गुजरात के मेरे प्यारे भाइयों और बहनों।

और खास इसलिए के मेरे ब़डौदा के महाराजा सयाजीराव यूनिवर्सिटी का ये मैदान अलग-अलग फील्ड में काम करने वाले सभी साथियों का साथ और विकास का ये उत्सव, यहां सबकुछ एक साथ हो रहा है।

साथियों,

आज मैं विकसित भारत की यात्रा को और गति देने के लिए आपके बीच आया हूं। थोड़ी देर पहले यहां देश के विकास से जुड़े हज़ारों करोड़ रुपए के प्रोजेक्ट्स का शिलान्यास और लोकार्पण हुआ है। मैं देश की जनता को बहुत-बहुत बधाई देता हूं। इस विकास पर्व पर आप सभी ने जिस सेवा भाव से और सेवा भाव के साथ पूरे वडोदरा शहर में स्वच्छता से स्वागत अभियान चलाया है, इसके लिए मैं वड़ोदरा के हर एक नागरिक को ह्दय से बहुत-बहुत बधाई देता हूं, उनकी सराहना करता हूं। और ये जो आपने रंग दिखाया ना, मैं कल एक वीडियो देख रहा था, सीना चौड़ा हो गया, वाह! क्या ये मेरा वडोदरा है? और अब तो गणेशोत्सव की तैयारी, बाद में नवरात्रि। और गणेशोत्सव और नवरात्रि पूरा गुजरात का ध्यान वडोदरा पर होता है। और आज आपने, मैं देख रहा था पिछले एक सप्ताह से हर परिवार में वातावरण बन गया है स्वच्छता का। मुझे लगता है कि इस बार जब गणेश जी पधारेंगे ना, सारे आशीर्वाद वड़ोदरा पर बरसने वाले हैं।

साथियों,

इस वर्ष लाल किले से मैंने विकसित भारत के लिए संकल्प की सप्तधारा का आह्वान किया है। इस सप्तधारा में एक धारा गतिशक्ति की भी है। विकसित भारत के लिए हमें ऐसी कनेक्टिविटी चाहिए, जो सुगम भी हो और जमाने के हिसाब से जरा तेज भी हो। वड़ोदरा तो गतिशक्ति यूनिवर्सिटी का शहर है। आज यहां से डेडिकेटेड फ्रेट कॉरिडोर की आखिरी कड़ियां भी जुड़ गई हैं। आज 2800 किलोमीटर से अधिक का डेडिकेटेड फ्रेट कॉरिडोर प्रोजेक्ट पूरा हो गया। ये 21वीं सदी के भारत के लिए बहुत ऐतिहासिक कार्य संपन्न हुआ है।

साथियों,

ये डेडिकेटेड फ्रेट कॉरिडोर, इस बात का साक्षी है कि बीते 12 साल में देश की काम करने की संस्कृति कैसे बदली है। इस डेडिकेटेड फ्रेट कॉरिडोर पर 2004 में विचार शुरू हुआ था। यानी, यहां मैं सारे नौजवान देख रहा हूं, जब इसका विचार शुरू हुआ, आप में से बहुत लोग होंगे जिनका जन्म भी नहीं हुआ होगा, उस समय शुरू हुआ था। 2006 में एक विशेष कंपनी बनाई गई इस काम को करने के लिए और फिर 2014 तक फाइलें ही यहां से वहां होती रहीं। फाइलें टेबल पर यात्रा कर रही थी और दुर्भाग्य देखिए, इन फाइलों को भी कोई डेडिकेटेड कॉरिडोर नसीब नहीं हुआ, फाइल को भी नहीं नसीब हुआ। फाइलें अटकती थीं, लटकती थीं, भटकती थीं। और 2014 में वड़ोदरा के और गुजरात के और देश के लोगों ने मुझे गुजरात से निकाल करके दिल्ली भेज दिया। पहले वाली सरकार 2000 तक रही। आपने मुझे भेजा और उनकी विदाई हुई, और सच्चाई ये थी कि सात-आठ वर्ष में, जरा मेरे नौजवान सुन लीजिए, ये याद रखिए, सात-आठ वर्ष में एक किलोमीटर फ्रेट कॉरिडोर पर भी काम पूरा नहीं हो पाया था। अगर उनके हिसाब से देश चलाते, तो पता नहीं आपके बाद तीन-चार पीढ़ियां आती, तो भी नहीं होता। भारत के लॉजिस्टिक्स इकोसिस्टम को ट्रांसफॉर्म करने वाले प्रोजेक्ट की ये हालत करके रखी थी।

साथियों,

2014 के बाद आपने जो मुझे शिक्षा-दीक्षा दी थी, इस धरती ने मुझे जो सिखाया था, आपके पास से जो लेसन लेके मैं दिल्ली पहुंचा था, हमने वहां पहुंचते ही इसको गति देने का काम प्रारंभ कर दिया। 2800 किलोमीटर के कॉरिडोर का काम आज पूरा करके दिखाया। और आज ईस्टर्न और वेस्टर्न डेडिकेटेड फ्रेट कॉरिडोर, देश के व्यापार-कारोबार का मुख्य आधार बन रहा है।

साथियों,

डेडिकेटेड फ्रेट कॉरिडोर, तेजी से विकसित होते भारत की जीवन रेखा है। इसने भारत के ट्रांसपोर्टेशन सेक्टर का कायाकल्प कर दिया है। पहले पैसेंजर ट्रेन जिस ट्रैक पर चलती थी, उसी ट्रैक पर मालगाड़ी भी चलती थी। यानि ट्रैवल और ट्रांसपोर्ट, दोनों धीमा था। लेकिन, डेडिकेटेड फ्रेट कॉरिडोर ने इस स्थिति को बदल दिया है। आज पूर्वी और पश्चिमी फ्रेट कॉरिडोर्स पर हर रोज़ 430 से ज्यादा मालगाड़ियां चलती हैं, प्रतिदिन 430 मालगाड़ी। और पहले जो मालगाड़ी, साढ़े 6 घंटे में 100 किलोमीटर का सफऱ तय करती थी और अब वही मालगाड़ी आधे से भी कम समय में 100 किलोमीटर का सफर तय कर लेगी। जिस जगह पर ट्रक से सामान भेजने में सामान्य तौर पर 30 घंटे लगते हैं, डेडिकेटेड फ्रेट कॉरिडोर पर यही दूरी 10-12 घंटे में पूरी हो जाती है। यानि, इस कॉरिडोर पर मालगाड़ी के चलने से ट्रक और ट्रेन में लगने वाला फ्यूल बचता है, किराया-भाड़ा का खर्च कम हुआ है, समय बचा है, पर्यावरण को फायदा हुआ है। यानि, इन्वेस्टमेंट एक ट्रैक पर किया और फायदे अनेक सारे हुए हैं।

साथियों,

इस फ्रेट कॉरिडोर से पूर्वी और पश्चिमी भारत के किसानों की उपज अब तेज़ी से बड़े बाज़ार तक पहुंच पा रही है। कई तरह के फूल, कई तरह की सब्जियां, कई तरह के फल, यानि जो चीजें मौसम के हिसाब से जल्दी खराब होती हैं, उनके लिए भी सही समय पर मंडियों और लोगों के बीच पहुंचने का रास्ता बना है। इससे किसान का बहुत बड़ा फायदा हुआ है।

साथियों,

ये फ्रेट कॉरिडोर एक और वजह से कमाल का है। हाल ही में JNPT मुंबई, JNPT पोर्ट से वड़ोदरा तक Double स्टैक Container मालगाड़ी का संचालन किया गया है। यानि डिब्बे के ऊपर एक और डिब्बा लगाकर मालगाड़ी को चलाया गया। इस मालगाड़ी के चलने से एक बार में ही 250 से अधिक ट्रकों के बराबर का सामान मुंबई से वड़ोदरा चला आया, 250 ट्रक। अब ये जो नाराज फूफा जी है, वो चिल्लाएंगे कि ट्रक वालों का क्या होगा? ट्रक कहां जाएंगे? जिन्होंने ट्रक खरीदा है, उनका क्या होगा? अब फूफा जी को काम मिल गया। यानि अब बड़ी मात्रा में सामान तेजी से देश के एक कोने से दूसरे कोने तक पहुंच पाएगा।

साथियों,

फ्रेट कॉरिडोर के साथ-साथ अब भारत में रेल वहां भी पहुंच रही है, जहां इतने दशकों तक नहीं पहुंची थी। गुजरात हो, मध्य प्रदेश हो, महाराष्ट्र हो, यहां जो आदिवासी क्षेत्र हैं, वो भी इस प्रोजेक्ट के द्वारा रेल से जुड़ रहे हैं। पहले की सरकार में बजट में एक-दो ट्रेनों की घोषणा होती थी और उसके भी साल भर ढोल पीटे जाते थे। जबकि आज देश में साल भर एक के बाद एक नई ट्रेनें चलाई जा रही हैं। आज भी इस कार्यक्रम में कई नई ट्रेन शुरु हुई हैं। नई ट्रेन से वड़ोदरा, छोटा उदयपुर और अलीराजपुर के लोगों को बहुत सुविधा होगी।

साथियों,

रोड, रेल, मेट्रो, एयरपोर्ट, गैस पाइपलाइन, गरीबों का घर, जब देश में करोड़ों लोगों के लिए ये चीजें बनती हैं, तो इससे लोगों का जीवन आसान होता है और साथ ही छोटे से बड़े कामगार को रोजगार के लाखों-लाख अवसर मिलते हैं। आप रेलवे का ही देखिए, इस वर्ष का रेल बजट पौने तीन लाख करोड़ रुपए से अधिक रहा है। जो 12 वर्ष पहले की तुलना में कई गुणा अधिक है। यानि रेलवे के आधुनिकीकरण पर हो रहा खर्च, हज़ारों हज़ार नए रोजगार बना रहा है। और ये रोजगार कंस्ट्रक्शन के दौरान तो बनता ही है। एक बार रोड, रेल, पाइपलाइन, पोर्ट, एयरपोर्ट बन गया, तो फिर उसके आसपास नए उद्योग लगना शुरू हो जाते हैं, नए बिजनेस आते हैं, ये फिर नए रोजगार बनाते हैं। वहां कुछ लोग, वो बेटी चित्र लेकर कब से खड़ी है, वो सज्जन भी कुछ कला लेकर के आए हैं। जरा हमारे साथी उसको कलेक्ट कर लें। ये आगे पहुंचा दीजिए, हां। एक और भी है कोई, हां, ले लीजिए। आपका बहुत-बहुत धन्यवाद।

साथियों,

मैंने देश के सामने विकसित भारत की जिन सप्तधाराओं का विजन रखा है, उनमें एक धारा मैन्युफैक्चरिंग की भी है। और वड़ोदरा शहर, इसकी ताकत अच्छे से जानता भी है, समझता भी है। एजुकेशन, स्किल और इंडस्ट्री का कोलैब कैसे होता है, ये वड़ोदरा करीब डेढ़ सौ साल से इसका प्रतिबिंब है। दशकों पहले, यहां टेक्स्टाइल और टाइल्स के निर्माण से एक यात्रा शुरु हुई थी, जो बाद में ऑयल और पेट्रोकेमिकल्स के साथ आगे बढ़ी। पिछले दो-ढाई दशक में वड़ोदरा MSMEs का एक बड़ा हब बन गया है। और मुझे याद है, जब मैं नया-नया मुख्यमंत्री बना था, तो वड़ोदरा का मेरे पर स्पेशल अधिकार रहा है हमेशा, तो हर हफ्ते कोई ना कोई डेलीगेशन आता था। बस हमारे वड़ोदरा में कुछ मैन्युफैक्चरिंग का हो, मैन्युफैक्चरिंग का हो, क्योंकि यहां पर आते थे, तो या तो ज्योति या एलएमबी या तो जीएसएफसी, यही सब दिखता था और कुछ सुनता नहीं देता। आज कहां से कहां बदल गया है। अब तो ये शहर देश के पहले मेड इन इंडिया मिलिट्री ट्रांसपोर्ट एयरक्राफ्ट के लिए भी जाना जा रहा है। C-295 एयरक्राफ्ट की पहली फ्लाइट यहां आसमान देख चुकी है। मैं वड़ोदरा के लोगों को ये गौरव पाने के लिए बहुत-बहुत बधाई देता हूं।

साथियों,

जब देश की मैन्युफैक्चरिंग की बात हो रही है, तो मैं एक और आंकड़ा बताना चाहता हूं। बीते एक दशक में भारत रेल कोच-मेट्रो कोच बनाने का, रेल इंजन बनाने का भी एक बड़ा निर्माता बना है। 2014 के बाद से अब तक, भारत ने करीब 50 हज़ार, ये आंकड़ा सुनिए, 2014 के बाद भारत ने अब तक 50 हज़ार आधुनिक रेलवे कोच बनाए हैं। पुरानी सरकार 10 साल में 50 हजार टॉयलेट नहीं बना सकती थी। 50 हजार आधुनिक कोच तो किए ही हैं, करीब ढाई लाख वेगन, मालगाड़ी के लिए जो वेगन होते हैं, भारतीय रेल में जोड़े गए हैं, ढाई लाख।

साथियों,

अब भारत चिप से लेकर शिप तक, निर्माण की एक नई गाथा लिख रहा है। यानि पुर्जे भी हमारे और प्रोडक्ट भी हमारा, आत्मनिर्भरता की एक पूरी चेन भारत में ही बनेगी। और ये हम सोलर पावर के मामले में देख रहे हैं। जैसे कडाणा डैम पर जो फ्लोटिंग सोलर प्लांट का प्रोजेक्ट है, कुछ साल पहले तक देश में सोलर प्रोजेक्ट्स लगाने बहुत महंगे पड़ते थे। क्योंकि पीवी मॉड्यूल से लेकर, हर प्रकार का हार्डवेयर इंपोर्ट करना पड़ता था। लेकिन बीते वर्षों में हमने भारत में ही पीवी मॉड्यूल बनाने शुरु किए। और आज हम इसमें 200 गीगावॉट से ज्यादा की कैपेसिटी विकसित कर चुके हैं। और ऐसी ही आत्मनिर्भरता के कारण आज पीएम सूर्यघर मुफ्त बिजली योजना का विस्तार हो रहा है। अब तक देश में 55 लाख परिवार अपने छत पर, टेरेस पर सोलर प्लांट लगा चुके हैं। और इसमें 11 लाख परिवार हमारे गुजरात के हैं। यहां इतने सारे परिवार, बिजली उत्पादक बन चुके हैं और इसके कारण, प्रोडक्शन से लेकर इंस्टॉलेशन और सर्विस तक, कितने ही युवाओं को रोजगार मिला है, कितने नए वेंडर्स आए हैं।

साथियों,

‘झूठ की गूंज’ से भरमाने वाले तो हर चौराहे पर मिल जाएंगे, लेकिन भारत का नौजवान सच की हुंकार से चलता है, सच की हुंकार के साथ चलता है, सच की हुंकार के लिए चलता है। हमारे युवा साथी ये देख रहे हैं कि आज देश में सोलर हो, विंड हो, हाइड्रो हो, न्यूक्लियर हो, सारे सेक्टर्स पर सरकार कितना फोकस से काम कर रही है।

साथियों,

आने वाले दौर में हर आधुनिक सेक्टर बिजली से ही चलेगा, इलेक्ट्रिक इकोसिस्टम पर निर्भर होगा। जैसे चिप इंडस्ट्री है, डेटा सेंटर और AI से जुड़ी इंडस्ट्री है, इनका खाद पानी बिजली ही है। इसलिए अगर हमें AI में दुनिया के सामने सुपर पावर बनना है, तो देश को उसकी तैयारी, उसका इकोसिस्टम भी बनाना होगा। यही काम भारत ग्राउंड पर कर रहा है। तभी किसी देश से यूरेनियम के लिए समझौते हो रहे हैं, किसी से क्रिटिकल मिनरल्स और रेयर अर्थ मिनरल्स को लेकर समझौते किए जा रहे हैं। ये सारी मेहनत देश के युवाओं का फ्यूचर सुरक्षित करने के लिए दिन-रात मेहनत करके की जा रही है, आपके भविष्य के लिए किया जा रहा है।

साथियों,

दुनिया तेज़ी से बदल रही है, तो दुनिया की ज़रूरतें भी बदल रही हैं और इसी प्रकार हमारी पढ़ाई-लिखाई के तौर-तरीके भी बदल रहे हैं। पहले फोकस सिर्फ डिग्री पर होता था, लेकिन अब डिग्री के साथ-साथ स्किल पर भी फोकस है, स्किल का महत्मय बढ़ रहा है। नौजवानों के पास स्किल हो और वो स्किल समय-समय पर अपग्रेड हो, एक बड़ी जरूरत बन गई है। और इसीलिए, आज हम अपनी शिक्षा नीति को, शिक्षण और ट्रेनिंग के संस्थानों को नए रूप में ढाल रहे हैं। और इसी भाव के साथ ही मैंने लाल किले से भी युवाशक्ति के लिए दो बड़ी घोषणाएं की हैं। पहली घोषणा, देश की पारंपरिक ज़रूरत से जुड़ी है। आप सब जानते हैं कि हमारे यहां लाखों नौजवान ऐसे हैं, जो प्रतियोगी परीक्षाओं की तैयारी करते हैं। हर साल, हमारे मिडिल क्लास परिवारों की कमाई का एक बड़ा हिस्सा इन बच्चों की कोचिंग पर खर्च हो जाता है। हमारी कोशिश है कि गरीब और मिडिल क्लास के ऐसे बच्चों की, परिवारों के पैसे की बचत हो। और इसीलिए अब सरकार स्टूडेंट्स को ऑनलाइन फ्री-कोचिंग व्यवस्था देने की दिशा में आगे बढ़ रही है। और हिंदुस्तान के बेस्ट टीचर के द्वारा उनके कोचिंग हो। हमारे जो नौजवान, अपनी तैयारी कर रहे हैं, उनकी कोचिंग का ध्यान सरकार खुद रखेगी।

साथियों,

भारत के नौजवानों को AI में पारंगत होना उतना ही जरूरी है। हम चाहते हैं कि हमारे नौजवानों की पीढ़ी AI के लिए तैयार हो। ऐसा नहीं है, AI सीखने वालों की जरूरत सिर्फ आईटी सेक्टर में है, अगर कोई इस स्किल को जानता है, तो वो खेती के लिए नया AI solution बना सकता है। आरोग्य के क्षेत्र में technology विकसित कर सकता है। Manufacturing की productivity बढ़ा सकता है। Robotics में अपना startup शुरू कर सकता है। इसलिए जरूरी है कि हमारे पास देश और दुनिया की इंडस्ट्री के लिए AI को समझने वाले और AI का इस्तेमाल करने वाले युवा हों। सरकार इसके लिए एक बड़ा अभियान शुरू करने जा रही है।

साथियों,

भारत का ये कालखंड अभूतपूर्व है। ये भारत की युवाशक्ति का उत्कर्ष काल है, ये समय फिर भारत के जीवन में लौटकर नहीं आएगा। और इसलिए, हमें 2047 में विकसित भारत के लक्ष्य को सर्वोपरि रखना है। हमें भारत को विकसित बनाकर ही रहना है। इसी आह्वान के साथ, एक बार फिर आप सभी को विकास कार्यों की बहुत शुभकामनाएं।

अब मेरा एक काम करना पड़ेगा वडोदरा वालों को, करेंगे? पक्के तौर पर? आप सबने वड़ोदरा को इतना स्वच्छ बना दिया, कितनी मेहनत करनी पड़ी। मैं देख रहा था, हमारे नौजवान दिन-रात सफाई में लगे हुए थे। लेकिन एक बार हम तय करें कि अब हम वडोदरा को गंदा होने ही नहीं देंगे। मैं खुद गंदगी नहीं करूँगा, ये संकल्प लें, तो वडोदरा गंदा होगा? वडोदरा गंदा होगा? तो दिवाली ऐसी चकाचक जाएगी या नहीं, नवरात्रि शानदार जाएगी या नहीं, गणेशोत्सव में चार चाँद लगेंगे या नहीं, तो इतना काम तो हो जाएगा।

शाबाश।

धन्यवाद।

भारत माता की जय!

भारत माता की जय!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!