His Excellency President Hollande एवं उपस्थित मीडिया के सभी प्रतिनिधि,

10 PM Modi with France President Hollande at the Press Statement (3)

आज यहां फ्रांस आकर मुझे बहुत खुशी हुई है। मैं राष्‍ट्रपति जी का और फ्रांस की जनता का मेरे स्‍वागत और सम्‍मान के लिए हार्दिक अभिनंदन करता हूं। यूरोप की मेरी यह पहली यात्रा है। लेकिन पहली यात्रा मैं फ्रांस से शुरू कर रहा हूं। यह इस बात का प्रतीक है कि भारत और फ्रांस के संबंध कितने गहरे हैं, कितने पुराने हैं, कितने महत्‍वपूर्ण हैं और भविष्‍य में इनका क्या महत्‍व है। फ्रांस भारत के सबसे घनिष्‍ठ मित्रों और विश्‍वसनीय Partners में से एक है। जैसा कि राष्‍ट्रपति जी ने बताया कि हम कई बातों में साझी परंपराओं को ले करके आगे बढ़ रहे हैं। अच्‍छे समय और चुनौती भरे समय में दोनों में फ्रांस भारत के साथ खड़ा रहा है। फ्रांस सदैव भारत के प्रति संवेदनशील रहा है और अंतर्राष्‍ट्रीय मंच पर फ्रांस ने खुलेआम भारत का साथ दिया है और भारत का समर्थन किया है। हम दो बड़े लोकतंत्र देश हैं। हमारे मूल्‍य एक जैसे हैं हमारे हित कई मायने में एक दूसरे के साथ जुड़े हुए हैं, एक दूसरे के पूरक हैं। हमारे संबंध व्‍यापक हैं, जमीन से आसमान तक, सागर से अंतरिक्ष तक और अब साइबर क्षेत्र में भी हम सहयोग कर रहे हैं। आज ऐसा कोई क्षेत्र नहीं है जिसमें फ्रांस और भारत की साझेदारी न हो। आज मेरी और राष्‍ट्रपति ओलौन्द की बहुत अच्‍छी बातचीत हुई। हमारे रक्षा क्षेत्र के संबंध पुराने और गहन हैं। Defense Equipment और Technology में फ्रांस हमेशा एक भरोसेमंद Supplier रहा है। Fighter Jet से लेकर Submarines तक हमारे सहयोग उत्‍तम रहे हैं। भारत में Fighter Air Craft की Critical operational necessity को ध्‍यान में रखते हुए मैंने राष्‍ट्रपति जी से 36 Rafael Jets Flyaway Condition में जल्‍द से जल्‍द दोनों सरकारों के समझौतों के माध्‍यम से खरीदने की बात की है। हम दोनों ने निर्णय किया है कि भारत के लिए यह अलग प्रक्रिया में दिए गए that the terms and conditions would be modified for this purpose, साथ ही साथ राष्‍ट्रपति जी ने Defense क्षेत्र में Make In India का पूरा समर्थन किया है और Make In India सिर्फ Project नहीं बल्कि एक Ambition के रूप में आपने उसकी सराहना की है।

10 PM Modi with France President Hollande at the Press Statement (2) भारत और फ्रांस की कं‍पनियां मिलकर भारत में रक्षा उपकरण बनाएंगी और साथ ही साथ रक्षा तकनीकों का विकास भी करेंगी। इस संदर्भ में आज मेरी फ्रांस की डिफेंस कंपनियों से काफी विस्‍तार से बातें हुई हैं। आज हम भारत और फ्रांस की रक्षा साझेदारी को एक नए स्‍तर पर ले गए हैं। Nuclear Power के क्षेत्र में फ्रांस भारत के प्रमुख साझेदारों में से एक है। मुझे खुशी है कि जैतापुर में Six Nuclear plant बनाने पर हमने प्रगति की है। बिजली बनाने की कीमत को कम करने के संदर्भ में और अधिक तकनीकी क्षमता और Study करने के लिए दोनों पक्षों ने आज समझौता किया है। विशेषकर आज AREVA और L & T के बीच भारत में Forgings बनाने के लिए समझौता हुआ है और मैं मानता हूं कि यह समझौता बहुत ही महत्‍वपूर्ण है। Make In India का यह उत्‍तम उदाहरण होगा और भारत को Advanced Technology के क्षेत्र में एक नई जगह मिलेगी।

10 PM Modi with France President Hollande at the Press Statement (4)International Export Control Regime में सदस्‍यता के लिए भारत फ्रांस के ठोस समर्थन के लिए बहुत आभारी है। अंतरिक्ष सहयोग में भारत और फ्रांस ने 50 वर्ष पूर्ण किए हैं। मुझे खुशी है कि आज राष्‍ट्रपति जी और मैंने भारत और फ्रांस का एक संयुक्‍त Postal Stamp जारी किया है। हमने साथ मिलकर Satellite के निर्माण और Launch में सहयोग को आगे बढ़ाने का निर्णय लिया है। भारत के मंगलयान मिशन के बाद हम अब मिल करके Planetary Exploration में भी सहयोग करेंगे। आज भारत में विश्‍व में सबसे तेज गति से आर्थिक वृद्धि हो रही है। भारत के विकास में फ्रांस बड़ा योगदान दे सकता है और उसका यहां पर भी आर्थिक लाभ होगा। आज सुबह मैं Infrastructure के क्षेत्र में फ्रांस की Industries से मिला था। राष्‍ट्रपति और मैं अभी CEO Forum से भी मिलें। मेरा विश्‍वास बढ़ा है कि फ्रांस की कंपनियां भारत में निवेश बढ़ाएंगी। भारत के Railway Infrastructure के नवीनीकरण में भी हम सहयोग करेंगे। मेरी सरकार की अन्‍य पहलें जैसे Skill Development, Renewable Energy, Energy Efficiency, Smart Cities, Digital India क्षेत्रों में हम फ्रांस के साथ मिलकर आगे बढ़ेंगे। Science and technology हमारे संबंधों का अहम स्‍तम्‍भ है। आज दो महत्‍वपूर्ण समझौते हुए हैं। मैं Ocean Economy का Sustainable विकास यानी कि Blue Revolution पर बहुत बल देता हूं। इस संदर्भ में आज Marine Biology के क्षेत्र में समझौते का विशेष स्‍वागत करता हूं। मुझे बहुत खुशी है कि फ्रांस हमारे साथ मिलकर Urban Heritage और Tourism Promotion में आगे बढ़ेगा। इस क्षेत्र में फ्रांस की क्षमता से सभी परिचित हैं। मुझे राष्‍ट्रपति जी को यह बताते हुए बहुत प्रसन्‍नता हुई कि फ्रांस के नागरिकों को Electronic Travel Authorization के माध्‍यम से आसानी से भारत आने की सुविधा दी जाएगी, जो संबंधों को तो बनाते हैं साथ ही Tourism के लिए भी सरलता पैदा करते हैं। आज हमने समझौता किया है कि दोनों देशों में पढ़ाई के बाद हमारे छात्र देश में और समय रहकर Professional Training कर सकते हैं। जिससे उनको रोजगार मिलने की क्षमता बढ़ेगी। आज विश्‍व में एक चुनौतीपूर्ण माहौल है। कई क्षेत्रों में उथल-पुथल हो रही है। जिससेसभी प्रभावित हैं। बदलती दुनिया में स्थिरता के बारे में कई अनिश्चित प्रश्‍न हैं।

10 PM Modi with France President Hollande at the Press Statement (6)

समुद्री, साइबर और अंतरिक्ष सुरक्षा सभी के लिए चिंता का कारण है। आतंक फैल रहा है और नए-नए स्‍वरूप ले रहा है। विश्‍व के अनेक क्षेत्रों और शहरों में इस चुनौती का सामना किया जा रहा है। चाहे पेरिस हो या मुंबई, भारत और फ्रांस ने एक-दूसरे के दर्द को सहा है और समझा है। इस वैश्विक चुनौती के लिए व्‍यापक वैश्विक Strategy की आवश्‍यकता है। इसमें हर देश का यह दायित्‍व है कि आतंक के विरोध लड़ाई में पूरा समर्थन दें और आतंक समूहों को पनाह लेने न दें और आतंकवादियों को जल्‍द से जल्‍द सजा दें। भारत और फ्रांस इन चुनौतियों को कई मायने में एक तरह से देखते हैं और इस कारण हम अपने सुरक्षा सहयोग को और घनिष्‍ठ करेंगे। इस संदर्भ में हम Indian Ocean के बारे में विचारों का आदान-प्रदान करेंगे। UN Security Council के Reforms हम दोनों का संयुक्‍त दायित्‍व है। भारत की Security Council की Permanent Membership के लिए समर्थन के लिए मैं फ्रांस का बहुत आभारी हूं| मुझे पूरा विश्‍वास है कि इस वर्ष के अंत में पेरिस में होने वाले Cop-21 सम्‍मेलन में फ्रांस के नेतृत्‍व में विश्‍व के लिए एक नया Roadmap बनेगा। भारत और फ्रांस मिलकर Climate Change और ऊर्जा के ‍विषयों पर अपना सहयोग आगे बढ़ाएंगे। अंत में, मैं फिर से राष्‍ट्रपति जी को धन्‍यवाद देता हूं | मुझे विश्‍वास है कि हमारी Strategic Partnership आज एक नई ऊंचाई पर पहुंची है जो दोनों देशों के नागरिकों के भविष्‍य को उज्ज्वल करने में और विश्‍व में शांति, सुरक्षा और समृद्धि को साकार करने में योगदान देगी।

बहुत-बहुत धन्‍यवाद।

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Digital India at 11: How Digital Infrastructure Transformed India

Media Coverage

Digital India at 11: How Digital Infrastructure Transformed India
NM on the go

Nm on the go

Always be the first to hear from the PM. Get the App Now!
...

ಘನತೆವೆತ್ತ ಗೌರವಾನ್ವಿತ  ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,

ಸರ್ಕಾರಿ ಕಲಾಪ ನಾಯಕರಾದ ಗೌರವಾನ್ವಿತ ಮಿಸೆಸ್ ಸಿಲ್ವಾನ್ ಲೆಮಿಯೆಲ್,

ವಿರೋಧ ಪಕ್ಷದ ನಾಯಕ ಗೌರವಾನ್ವಿತ ಮಿಸ್ಟರ್ ಬ್ಯಾನೋ ಜಾರ್ಜ್

ರಾಷ್ಟ್ರೀಯ ಅಸೆಂಬ್ಲಿಯ ಗೌರವಾನ್ವಿತ ಸದಸ್ಯರೇ,

ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,
ನಮಸ್ಕಾರ!

ಬಾನ್ ಅಪ್ರೀಮಿಡಿ!

ಈ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಮೊದಲ ಭಾರತೀಯ ಪ್ರಧಾನಮಂತ್ರಿಯಾಗಿ ನಿಮ್ಮ ಮುಂದೆ ನಿಂತಿರುವುದಕ್ಕೆ ವಿಶೇಷ ಗೌರವ ಮೂಡುತ್ತಿದೆ. ಮೇಡಂ ಸ್ಪೀಕರ್, ನಿಮ್ಮ ಆತ್ಮೀಯ ಮಾತುಗಳಿಗೆ ಧನ್ಯವಾದಗಳು.

ಇಂದು ಮೊದಲು ನನಗೆ "ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್" ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಕ್ಕಾಗಿ ಅಧ್ಯಕ್ಷ  ಪ್ಯಾಟ್ರಿಕ್ ಹರ್ಮಿನಿ ಮತ್ತು ಸೆಷಲ್ಸ್ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಪರಿಸರ ಸಂರಕ್ಷಣೆಗಾಗಿ ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವ ಎಲ್ಲರಿಗೂ ಇದು ಪ್ರೋತ್ಸಾಹ ನೀಡುತ್ತದೆ. ಭಾರತದ 1.4 ಬಿಲಿಯನ್ ಜನರ ಆತ್ಮೀಯ ಶುಭಾಶಯಗಳು ಮತ್ತು ಶುಭ ಹಾರೈಕೆಗಳನ್ನು  ನಾನು ನನ್ನೊಂದಿಗೆ ತಂದಿದ್ದೇನೆ.

ನಾನು ಪ್ರಧಾನ ಮಂತ್ರಿಯಾಗಿ 2015ರಲ್ಲಿ ಭೇಟಿ ನೀಡಿದ ಹಿಂದೂ ಮಹಾಸಾಗರ ಪ್ರದೇಶದ ಮೊದಲ ದೇಶ  ಸೆಷಲ್ಸ್ ಅಗಿತ್ತು. ಪ್ರಧಾನಿಯಾಗಿ ಆಫ್ರಿಕಾಕ್ಕೆ ಇದು ನನ್ನ ಮೊದಲ ಭೇಟಿಯೂ ಆಗಿತ್ತು. ಹಿಂದೂ ಮಹಾಸಾಗರದ ಬಗ್ಗೆ ಭಾರತದ ದೂರದೃಷ್ಟಿಯಲ್ಲಿ ಸೆಷಲ್ಸ್ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ನಾನು ನಂಬಿದ್ದರಿಂದ ನಾನು ಇಲ್ಲಿಗೆ ಬಂದಿದ್ದೇನೆ.  ಒಂದು ದಶಕದ ನಂತರ ನಾನು ಇಂದು ಇಲ್ಲಿಗೆ ಮತ್ತೆ ವಾಪಸ್ದಾಗಿದ್ದು, ಆ ದೃಢಸಂಕಲ್ಪವು ಮೊದಲಿಗಿಂತಲೂ ಹೆಚ್ಚು ಸದೃಢವಾಗಿದೆ.

ಮತ್ತು ನಿಮ್ಮ ಸ್ವಾತಂತ್ರ್ಯದ ಐವತ್ತು ವರ್ಷಗಳನ್ನು ಆಚರಿಸುತ್ತಿರುವಾಗ ನಿಮ್ಮೊಂದಿಗೆ ಸೇರಲು ನನಗೆ ಸಂತೋಷವಾಗುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ನಿಮಗೆ ಮತ್ತು ಸೆಷಲ್ಸ್ ಜನರಿಗೆ ಅಭಿನಂದನೆಗಳು.

ಗೌರವಾನ್ವಿತ ಸದಸ್ಯರೇ,

ಈ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡುವುದು ಅಪರೂಪದ ಹೆಮ್ಮೆಯ ವಿಚಾರ. ಈ ವಿಶೇಷ ಗೌರವಕ್ಕೆ ಧನ್ಯವಾದಗಳು. ಈ ಎಂಟನೇ ರಾಷ್ಟ್ರೀಯ ಅಸೆಂಬ್ಲಿಗೆ ಹೊಸದಾಗಿ ಆಯ್ಕೆಯಾದ ಸದಸ್ಯರನ್ನು ಅಭಿನಂದಿಸಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ. ಈ ಗೌರವಾನ್ವಿತ ಸದನದ ಮೊದಲ ಮಹಿಳಾ ಸ್ಪೀಕರ್ ಆಗಿ ಆಯ್ಕೆಯಾದ ಮೇಡಂ ಸ್ಪೀಕರ್ ಅವರೇ ನಿಮಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

 

ಗೌರವಾನ್ವಿತ ಸದಸ್ಯರೇ,

ನಮ್ಮ ಸ್ನೇಹವು ಐವತ್ತು ವರ್ಷಗಳ ಹಿಂದೆ ನಮ್ಮ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯೊಂದಿಗೆ ಆರಂಭವಾಗಲಿಲ್ಲ ಎಂಬುದನ್ನು ಇಂದು ನೆನಪಿಸಿಕೊಳ್ಳುವುದು ಮುಖ್ಯ. ಏಕೆಂದರೆ ಉಭಯ ದೇಶಗಳ ನಡುವಿನ ಸಂಬಂಧ ಅದಕ್ಕೂ ಬಹಳ ಹಿಂದೆಯೇ ಆರಂಭವಾಯಿತು. 1770 ರ ಆಗಸ್ಟ್ ನಲ್ಲಿ ಸೇಂಟ್ ಆನ್ ದ್ವೀಪದಲ್ಲಿ ಥೆಲೆಮಾಕ್ ಹಡಗಿನಲ್ಲಿ ಬಂದವರಲ್ಲಿ ಐದು ಭಾರತೀಯರಿದ್ದರು. ಆ ಪ್ರಯಾಣವು ಅನುಸರಿಸುವ ಇನ್ನೂ ಅನೇಕರಿಗೆ ದಾರಿ ತೋರಿಸಿತು. ಕಾಲಾನಂತರದಲ್ಲಿ ಅವರ ಕಥೆಗಳು ಆಧುನಿಕ ಸೆಷಲ್ಸ್ ಕಥೆಯ ಭಾಗವಾಗಿದೆ.

ನಮ್ಮ ನಡುವಿನ ಸಂಬಂಧಗಳು ಸರ್ಕಾರಗಳಿಂದ ರಚಿಸಲ್ಪಟ್ಟಿಲ್ಲ ಎಂಬುದನ್ನು ನಮಗೆ ನೆನಪಿಸುತ್ತದೆ. ಅವುಗಳು ಜನರಿಂದ ಏರ್ಪಟ್ಟಿದ್ದು, ಕುಟುಂಬಗಳಿಂದ ಪೋಷಿಸಲ್ಟಿವೆ ಮತ್ತು ತಲೆಮಾರುಗಳಿಂದ ಉಳಿಸಿಕೊಳ್ಳಲಾಗಿದೆ. ಹಿಂದೂ ಮಹಾಸಾಗರವು ಇದನ್ನು ಸಾಧ್ಯವಾಗಿಸಿತು. ಹಿಂದೂ ಮಹಾಸಾಗರವು ಭಾರತ ಮತ್ತು ಸೆಷೆಲ್ಸ್ ಅನ್ನು ಬೇರ್ಪಡಿಸುವುದಿಲ್ಲ. ಅದು ನಮ್ಮನ್ನು ಸಂಪರ್ಕಿಸುತ್ತದೆ. ಅದಕ್ಕಾಗಿಯೇ ನಾವು ಅಪರಿಚಿತರಂತೆ ಭೇಟಿಯಾಗುವುದಿಲ್ಲ. ನಾವು ಹಳೆಯ ಸ್ನೇಹಿತರಂತೆ ಭೇಟಿಯಾಗುತ್ತೇವೆ.

ಗೌರವಾನ್ವಿತ ಸದಸ್ಯರೇ,

ಸೆಷಲ್ಸ್‌ನ ದೊಡ್ಡ ಶಕ್ತಿ ಅದರ ಜನರು. ತಲೆಮಾರುಗಳಿಂದ ಪ್ರಪಂಚದ ಎಲ್ಲಾ ಭಾಗಗಳಿಂದ ಜನರು ಇಲ್ಲಿಗೆ ಬಂದರು. ಅವರು ತಮ್ಮೊಂದಿಗೆ ವಿವಿಧ ಭಾಷೆಗಳು, ಪದ್ಧತಿಗಳು, ನಂಬಿಕೆಗಳು ಮತ್ತು ಸಂಪ್ರದಾಯಗಳನ್ನು ತಂದರು. ಮತ್ತು ಒಟ್ಟಾಗಿ ಅವರು ಹೆಮ್ಮೆಯಿಂದ ಸೆಷೆಲ್ಲೊಯಿಸ್ ಎಂಬ ಹಂಚಿಕೆಯ ಗುರುತನ್ನು ಹಂಚಿಕೊಂಡರು.

ಈ ರಾಷ್ಟ್ರೀಯ ಅಸೆಂಬ್ಲಿಯ ಧ್ಯೇಯವಾಕ್ಯವು ಹೇಳುವಂತೆ - ವೈವಿಧ್ಯತೆಯಲ್ಲಿ ಏಕತೆ. ಇದನ್ನು ಕ್ರಿಯೋಲ್ ಸಂಗೀತದ ಮಧುರಗಳಲ್ಲಿ ಕೇಳಬಹುದು. ಇದನ್ನು ಮೌತ್ಯ ನೃತ್ಯದ ಲಯದಲ್ಲಿ ಕಾಣಬಹುದು. ಇದನ್ನು ಫೆಸ್ಟಿವಲ್ ಕ್ರಿಯೋಲ್ ಸಮಯದಲ್ಲಿ ಅನುಭವಿಸಬಹುದು.

ರಾಷ್ಟ್ರವು ತನ್ನ ಪರಂಪರೆಯ ಶ್ರೀಮಂತಿಕೆಯನ್ನು ಆಚರಿಸಿದಾಗ, ನಮ್ಮ ಸಂಸ್ಕೃತಿಗಳ ನಡುವಿನ ಸಂಪರ್ಕಗಳು ದೈನಂದಿನ ಜೀವನದಲ್ಲಿಯೂ ಗೋಚರಿಸುತ್ತವೆ. ಅವುಗಳನ್ನು ಕರಿ ಕೊಕೊ, ಸಮೋಸಾ ಮತ್ತು ಚಟ್ನಿಯ ಸುವಾಸನೆಗಳಲ್ಲಿ ಅನುಭವಿಸಬಹುದು. ದೀಪಾವಳಿ, ಥಾಯ್ ಪೊಂಗಲ್ ಮತ್ತು ನವರಾತ್ರಿಯ ಸಮಯದಲ್ಲಿ ಗರ್ಬಾ ನೃತ್ಯದ ಆಚರಣೆಗಳಲ್ಲಿ ಅವುಗಳನ್ನು ಕಾಣಬಹುದು. ಇದು ನಮ್ಮ ಸ್ನೇಹದ ಭವಿಷ್ಯದಲ್ಲಿ ನಮಗೆ ಹೆಚ್ಚಿನ ವಿಶ್ವಾಸವನ್ನು ನೀಡುವ ಕ್ರಿಯೋಲ್ ಮನೋಭಾವವಾಗಿದೆ.

ಗೌರವಾನ್ವಿತ ಸದಸ್ಯರೇ,

ಸಾಗರದ ನೆರೆಹೊರೆಯವರಾಗಿ, ಒಬ್ಬರ ಭದ್ರತೆಯು ಇನ್ನೊಬ್ಬರ ಭದ್ರತೆಗೆ ಪೂರಕವಾಗಿದೆ ಎಂದು ನಾವು ಗುರುತಿಸುತ್ತೇವೆ. ಒಬ್ಬರ ಸಮೃದ್ಧಿಯು ಇನ್ನೊಬ್ಬರ ಸಮೃದ್ಧಿಗೆ ಕೊಡುಗೆ ನೀಡುತ್ತದೆ. ಮತ್ತು ಪ್ರದೇಶದ ಸ್ಥಿರತೆಯು ನಮಗೆಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ.

 

ಈ ವರ್ಷ ನಮ್ಮ ಪಾಲುದಾರಿಕೆಯ ಆಳದ ಪ್ರಬಲ ಜ್ಞಾಪನೆಯನ್ನು ನೀಡುತ್ತದೆ. ಐವತ್ತು ವರ್ಷಗಳ ಹಿಂದೆ ನಿಮ್ಮ ಸ್ವಾತಂತ್ರ್ಯದ ಉದಯದಲ್ಲಿ ಭಾರತೀಯ ನೌಕಾ ಹಡಗು ಐಎನ್ ಎಸ್ ನೀಲಗಿರಿ, ಸ್ನೇಹ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪೋರ್ಟ್ ವಿಕ್ಟೋರಿಯಾದಲ್ಲಿತ್ತು. ಮತ್ತು ಇಂದು ಐಎನ್ ಎಸ್ ತರ್ಕಶ್ ಮತ್ತು ಐಎನ್ ಎಸಚ್ ಇಕ್ಷಾಕ್ ನಿಮ್ಮೊಂದಿಗೆ ಸುವರ್ಣ ಮಹೋತ್ಸವವನ್ನು ಆಚರಿಸಲು ಪೋರ್ಟ್ ವಿಕ್ಟೋರಿಯಾಕ್ಕೆ ತಂದು ನಿಲುಗಡೆ ಮಾಡಲಾಗಿದೆ.

ಕಳೆದ ಐವತ್ತು ವರ್ಷಗಳಲ್ಲಿ ಹಲವು ವಿಷಯಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಆದರೆ ಅದು ಪರಸ್ಪರ ನಮ್ಮ ಬದ್ಧತೆಯನ್ನು ಬದಲಾಯಿಸಿಲ್ಲ. ದಶಕಗಳಿಂದ ನಮ್ಮ ರಕ್ಷಣಾ ಪಡೆಗಳು, ಕರಾವಳಿ ಕಾವಲುಗಾರರು ಮತ್ತು ಸಾಗರ ಸಂಸ್ಥೆಗಳು ತರಬೇತಿ ನೀಡಿವೆ ಮತ್ತು ನಿಕಟವಾಗಿ ಕೆಲಸ ಮಾಡಿವೆ. ಸೆಷೆಲ್ಸ್ ರಕ್ಷಣಾ ಪಡೆಗಳು ಮತ್ತುಸೆಷೆಲ್ಸ್ ಕೋಸ್ಟ್ ಗಾರ್ಡ್‌ನ ವೃತ್ತಿಪರತೆ ಮತ್ತು ಬದ್ಧತೆಯನ್ನು ಭಾರತವು ಆಳವಾಗಿ ಗೌರವಿಸುತ್ತದೆ. ಅವರು ನಿಮ್ಮ ಸ್ವಂತ ವಿಶಾಲವಾದ ಕಡಲ ಕ್ಷೇತ್ರವನ್ನು ಹಾಗೂ ವಿಶಾಲವಾದ ಹಿಂದೂ ಮಹಾಸಾಗರ ಪ್ರದೇಶವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸಾಗರ ಭದ್ರತೆ, ಸಾಮರ್ಥ್ಯ ವೃದ್ಧಿ, ಹೈಡ್ರೋಗ್ರಫಿ ಮತ್ತು ಕಡಲ ಕ್ಷೇತ್ರದ ಅರಿವಿನಲ್ಲಿ ನಮ್ಮ ಸಹಕಾರವು ಸುರಕ್ಷಿತ ಮತ್ತು ಹೆಚ್ಚು ಸುರಕ್ಷಿತ ಪ್ರದೇಶಕ್ಕೆ ನಮ್ಮ ಹಂಚಿಕೆಯ ಬದ್ಧತೆ ಪ್ರತಿಬಿಂಬಿಸುತ್ತದೆ.

ಇಂದು ಬೆಳಿಗ್ಗೆ ನಾನು ಅಧ್ಯಕ್ಷ ಹರ್ಮಿನಿ - ಟನ್ ಪ್ಯಾಟ್ ಅವರನ್ನು ಭೇಟಿಯಾಗಿ ನಮ್ಮ ಪಾಲುದಾರಿಕೆಯಲ್ಲಿ ಸಾಧಿಸಿದ ಗಮನಾರ್ಹ ಪ್ರಗತಿಯನ್ನು ಪರಿಶೀಲಿಸಿದೆ. ಭವಿಷ್ಯಕ್ಕಾಗಿ ನಮ್ಮ ಹಂಚಿಕೆಯ ದೂರದೃಷ್ಟಿಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ. ನಮ್ಮ ದೂರದೃಷ್ಟಿಯು ಮಹಾಸಾಗರ - ಪ್ರದೇಶಗಳಾದ್ಯಂತ ಭದ್ರತೆ ಮತ್ತು ಬೆಳವಣಿಗೆಗೆ ಪರಸ್ಪರ ಮತ್ತು ಸಮಗ್ರ ಪ್ರಗತಿಯ ಕಲ್ಪನೆಯಲ್ಲಿ ಬೆಸೆಯಲ್ಪಟ್ಟಿದೆ.

ಈ ದೂರದೃಷ್ಟಿಯು ನಮ್ಮ ಭವಿಷ್ಯಗಳು ಪರಸ್ಪರ ಸಂಪರ್ಕ ಹೊಂದಿವೆ ಮತ್ತು ಪರಸ್ಪರ ಅವಲಂಬಿತವಾಗಿವೆ ಎಂದು ಗುರುತಿಸುತ್ತದೆ. ಮತ್ತು, ಸುರಕ್ಷಿತ ಮತ್ತು ಹೆಚ್ಚು ಸುರಕ್ಷಿತ ಹಿಂದೂ ಮಹಾಸಾಗರ ಪ್ರದೇಶಕ್ಕಾಗಿ ನಾವು ಒಗ್ಗೂಡಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತೇವೆ.

ಗೌರವಾನ್ವಿತ ಸದಸ್ಯರೇ,

ಜನರು ನಕ್ಷೆಯನ್ನು ನೋಡಿದಾಗ, ಅವರು ಸೆಷೆಲ್ಸ್ ಅನ್ನು ಹಿಂದೂ ಮಹಾಸಾಗರದ ದ್ವೀಪಗಳ ಗುಂಪಾಗಿ ನೋಡಬಹುದು. ಆದರೆ ನಾವು ಅದಕ್ಕಿಂತ ಹೆಚ್ಚಿನದನ್ನು ನೋಡುತ್ತೇವೆ. ಅದರ ತೀರಗಳನ್ನು ಮೀರಿದ ದಿಗಂತಗಳನ್ನು ಹೊಂದಿರುವ ರಾಷ್ಟ್ರವನ್ನು ನಾವು ನೋಡುತ್ತೇವೆ. ನಿಮ್ಮ ಕಡಲ ವಲಯವು ಸುಮಾರು 1.4 ಮಿಲಿಯನ್ ಚದರ ಕಿಲೋಮೀಟರ್‌ಗಳಷ್ಟು ವಿಸ್ತರಿಸುತ್ತದೆ.

 

ಸೆಷೆಲ್ಸ್ ಸಣ್ಣ ದ್ವೀಪ ರಾಜ್ಯವಲ್ಲ - ಆದರೆ ದೊಡ್ಡ ಸಾಗರ ದೇಶವನ್ನಾಗಿ ಮಾಡುತ್ತದೆ. ನೀಲಿ ಆರ್ಥಿಕತೆಯು ಜಾಗತಿಕ ಚರ್ಚೆಗಳ ಭಾಗವಾಗುವುದಕ್ಕೆ ಬಹಳ ಹಿಂದೆಯೇ ಸೆಷೆಲ್ಸ್ ಈಗಾಗಲೇ ಮುನ್ನಡೆ ಸಾಧಿಸಿತ್ತು. ಸಾಗರ ಪೂರಕ ವ್ಯವಸ್ಥೆಗಳನ್ನು ರಕ್ಷಿಸುವಲ್ಲಿ ಅಥವಾ ಬ್ಲೂ ಬಾಂಡ್‌ಗಳಂತಹ ನಾವೀನ್ಯತೆಗಳನ್ನು ಮುನ್ನಡೆಸುವಲ್ಲಿ, ನಿಮ್ಮ ದೇಶವು ಪ್ರಮುಖ ಜಾಗತಿಕ ಸಮಾಲೋಚನೆಗಳನ್ನು ರೂಪಿಸಲು ಸಹಾಯ ಮಾಡಿದೆ. ಒಟ್ಟಾರೆ, ನಾವು ಮೀನುಗಾರಿಕೆ, ಸಮುದ್ರ ವಿಜ್ಞಾನ, ಕರಾವಳಿ ನಿರ್ವಹಣೆ, ನವೀಕರಿಸಬಹುದಾದ ಶಕ್ತಿ ಮತ್ತು ಸುಸ್ಥಿರ ಪ್ರವಾಸೋದ್ಯಮದಲ್ಲಿ ಪಾಲುದಾರಿಕೆಗಳನ್ನು ರೂಪಿಸಿಕೊಳ್ಳಬಹುದು.

ನಿನ್ನೆ, ಐಕಾನಿಕ್ ಕೊಕೊ ಡಿ ಮೆರ್ ಮರದ ಸಸಿಯನ್ನು ನೆಟ್ಟ ಗೌರವ ನನಗೆ ದೊರಕಿತು. ಸೆಷಲ್ಸ್‌ನಂತೆಯೇ - ಇದು ವಿಶಿಷ್ಟ, ಅಮೂಲ್ಯ ಮತ್ತು ಜಗತ್ತಿನಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಈ ನೈಸರ್ಗಿಕ ಅದ್ಭುತವನ್ನು ಉಳಿಸಲು ಮತ್ತು ಸಂರಕ್ಷಿಸಲು ನೀವು ಮಾಡುತ್ತಿರುವ ಪ್ರಯತ್ನಗಳು - ಮಾನವೀಯತೆಯು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಬೇಕೆಂಬ ದೊಡ್ಡ ತತ್ವಶಾಸ್ತ್ರವನ್ನು ಪ್ರತಿಬಿಂಬಿಸುತ್ತವೆ.

ಈ ಭಾವನೆ ಭಾರತದಲ್ಲಿಯೂ ಆಳವಾಗಿ ಪ್ರತಿಧ್ವನಿಸುತ್ತದೆ. ನಾವು ಇಂದು ಆನಂದಿಸುವ ಸಾಗರಗಳಿಗಿಂತ ಆರೋಗ್ಯಕರ, ಸುರಕ್ಷಿತ ಮತ್ತು ಹೆಚ್ಚು ಹೇರಳವಾಗಿರುವ ಸಾಗರಗಳನ್ನು ಭವಿಷ್ಯದ ಪೀಳಿಗೆಗಳು ಆನುವಂಶಿಕವಾಗಿ ಪಡೆಯುವುದನ್ನು ಖಾತ್ರಿಪಡಿಸಿಕೊಳ್ಳಲು ನಾವೆಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸೋಣ.

ಗೌರವಾನ್ವಿತ ಸದಸ್ಯರೇ,

ಜಾಗತಿಕ ದಕ್ಷಿಣ ಮತ್ತು ವಿಶೇಷವಾಗಿ ದ್ವೀಪ ರಾಷ್ಟ್ರಗಳು ಹವಾಮಾನ ಬದಲಾವಣೆಯಿಂದ ಹೆಚ್ಚು ಪರಿಣಾಮಗಳನ್ನು ಅನುಭವಿಸುತ್ತಿವೆ. ಅದರ ಪರಿಣಾಮಗಳು ಈಗಾಗಲೇ ನಮ್ಮ ಕರಾವಳಿಗಳು, ಸಮುದ್ರ ಪರಿಸರ ವ್ಯವಸ್ಥೆಗಳು, ಹವಾಮಾನ ಮಾದರಿಗಳು ಮತ್ತು ನಮ್ಮ ಸಮುದಾಯಗಳಲ್ಲಿ ಗೋಚರಿಸುತ್ತಿವೆ. ಹವಾಮಾನ ಬದಲಾವಣೆಗೆ ಕನಿಷ್ಠ ಕೊಡುಗೆ ನೀಡಿದವರು ಅದರ ಪರಿಣಾಮಗಳ ದೊಡ್ಡ ಹೊರೆಯನ್ನು ಹೊರಬಾರದು ಎಂಬುದನ್ನು ನಾವಿಬ್ಬರೂ ದೃಢವಾಗಿ ನಂಬುತ್ತೇವೆ.

ಹವಾಮಾನ ಕ್ರಿಯೆಯನ್ನು ನ್ಯಾಯ, ಜವಾಬ್ದಾರಿ ಮತ್ತು ಸಮಾನತೆಯಿಂದ ನಿರ್ದೇಶಿಸಬೇಕು. ಇದು ಹವಾಮಾನ ನ್ಯಾಯದ ಸಾರ.

ಭಾರತವು ದೊಡ್ಡ ಮಾದರಿ ಉದಾಹರಣೆಯಾಗಿ ಮುನ್ನಡೆಸಲು ಪ್ರಯತ್ನಿಸಿದೆ. ಕಳೆದೊಂದು ದಶಕದಲ್ಲಿ ನಾವು ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಶಕ್ತಿಯ ವಿಸ್ತರಣೆಗಳಲ್ಲಿ ಒಂದನ್ನು ಕೈಗೊಂಡಿದ್ದೇವೆ. ಮಿಷನ್ ಲೈಫ್ - ಪರಿಸರಕ್ಕಾಗಿ ಜೀವನಶೈಲಿಯ ಮೂಲಕ ನಾವು ಸುಸ್ಥಿರ ಜೀವನಶೈಲಿಯನ್ನು ಪ್ರತಿಪಾದಿಸಿದ್ದೇವೆ. ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ ಮತ್ತು ತಾಯಿ ಹೆಸರಿನಲ್ಲಿ ಒಂದು ಗಿಡ ನೆಡಿ (ಏಕ್ ಪೆಡ್ ಮಾ ಕೆ ನಾಮ್ ) ಮುಂತಾದ ನಮ್ಮ ಉಪಕ್ರಮಗಳ ಮೂಲಕ ನಾವು ಹಸಿರು ಪರಿವರ್ತನೆಯನ್ನು ಹೆಚ್ಚಿಸಲು ಪಾಲುದಾರ ರಾಷ್ಟ್ರಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇವೆ.

 

ಮತ್ತು ಸಣ್ಣ ದ್ವೀಪ ಅಭಿವೃದ್ಧಿಶೀಲ ರಾಷ್ಟ್ರಗಳ ಕಾಳಜಿಗಳು ಅರ್ಹವಾದ ಗಮನವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಭಾರತವು ಸೆಷೆಲ್ಸ್‌ನೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಲು ಬದ್ಧವಾಗಿದೆ

ಗೌರವಾನ್ವಿತ ಸದಸ್ಯರೇ,

ಸೆಷಲ್ಸ್ ಮತ್ತು ಭಾರತ ಎರಡೂ ಅಭಿವೃದ್ಧಿ ಹೆಚ್ಚು ಎಲ್ಲರನ್ನೂ ಒಳಗೊಂಡ ಜಗತ್ತನ್ನು ಬಯಸುತ್ತವೆ. ಅಂತಾರಾಷ್ಟ್ರೀಯ ಸಂಸ್ಥೆಗಳು ಸಮಕಾಲೀನ ವಾಸ್ತವಗಳನ್ನು ಪ್ರತಿಬಿಂಬಿಸುವ ಜಗತ್ತನ್ನು ನಾವಿಬ್ಬರೂ ಬಯಸುತ್ತೇವೆ. ನಮ್ಮ ಹಂಚಿಕೆಯ ಭವಿಷ್ಯವನ್ನು ಸಾಮೂಹಿಕವಾಗಿ, ಎಲ್ಲರನ್ನೂ ಒಳಗೊಂಡಂತೆ ಮತ್ತು ನ್ಯಾಯಯುತವಾಗಿ ರೂಪಿಸಬೇಕು ಎಂದು ನಾವು ನಂಬುತ್ತೇವೆ.

ಈ ನಂಬಿಕೆಯು ನಮ್ಮ ಜಿ 20 ಅಧ್ಯಕ್ಷತೆಯಲ್ಲಿ ಭಾರತದ ಪ್ರಯತ್ನಗಳಿಗೆ ಮಾರ್ಗದರ್ಶನ ನೀಡಿತು. ಈ ಉತ್ಸಾಹದಲ್ಲಿಯೇ ನಾವು ಜಾಗತಿಕ ದಕ್ಷಿಣದ ಆದ್ಯತೆಗಳನ್ನು ಅಂತಾರಾಷ್ಟ್ರೀಯ ಚರ್ಚೆಗಳ ಪ್ರಮುಖ ಸ್ಥಾನದಲ್ಲಿರಿಸುವ ಕಾರ್ಯ ನಿರ್ವಹಿಸಿದ್ದೇವೆ. ಮತ್ತು ಈ ಉತ್ಸಾಹದಲ್ಲಿಯೇ ನಾವು ಆಫ್ರಿಕನ್ ಒಕ್ಕೂಟವನ್ನು ಜಿ 20 ರ ಕಾಯಂ ಸದಸ್ಯರಾಗಿ ಸ್ವಾಗತಿಸಿದ್ದೇವೆ. ಇದು ಜಾಗತಿಕ ದಕ್ಷಿಣವನ್ನು ಒಗ್ಗೂಡಿಸುವ ಮನೋಭಾವವಾಗಿದೆ. ಮತ್ತು ಭಾರತ ಮತ್ತು ಸೇಷಲ್ಸ್ ಒಟ್ಟಾಗಿ ಮುಂದುವರಿಯುತ್ತವೆ ಎಂಬ ದೂರದೃಷ್ಟಿ ಇದಾಗಿದೆ.

ಗೌರವಾನ್ವಿತ ಸದಸ್ಯರೇ,

ಕಳೆದ ಐವತ್ತು ವರ್ಷಗಳ ಸಾಧನೆಗಳನ್ನು ಆಚರಿಸುವಾಗ ನಾವು ಮುಂದಿನದನ್ನು ನೋಡಬೇಕು. ಸೆಷೆಲ್ಸ್‌ನ ಭವಿಷ್ಯವನ್ನು ಅದರ ಯುವಕರು ರೂಪಿಸುತ್ತಾರೆ. ಸೆಷೆಲ್ಸ್‌ನ ವಿದ್ಯಾರ್ಥಿಗಳು, ವೃತ್ತಿಪರರು, ಅಧಿಕಾರಿಗಳು ಮತ್ತು ಭದ್ರತಾ ಪಡೆಗಳು ದಶಕಗಳಿಂದ ಭಾರತದಲ್ಲಿ ತರಬೇತಿ ಮತ್ತು ಅಧ್ಯಯನ ಮಾಡಿದ್ದಾರೆ ಎಂದು ನಾವು ಹೆಮ್ಮೆಪಡುತ್ತೇವೆ.

ವಾಸ್ತವವಾಗಿ ಸೆಷೆಲ್ಸ್‌ನ ಪ್ರತಿ ಐವತ್ತು ಜನರಲ್ಲಿ ಒಬ್ಬರು ಭಾರತದಲ್ಲಿ ಸ್ವಲ್ಪ ತರಬೇತಿಯನ್ನು ಪಡೆದಿದ್ದಾರೆ ಎಂದು ಹೇಳಲಾಗುತ್ತದೆ. ಅವರು ಕೌಶಲ್ಯ, ಸ್ನೇಹ ಮತ್ತು ಅನುಭವಗಳೊಂದಿಗೆ ಮನೆಗೆ ಮರಳಿದ್ದಾರೆ, ಅದು ಇಂದು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿದೆ.

ಯುವಜನರಿಗೆ ಇಂಟರ್ನ್‌ಶಿಪ್‌ಗಳನ್ನು ಒದಗಿಸುವ ನಿಮ್ಮ ಐಜಿಎನ್ ಐಟಿಇ (IGNITE) ಉಪಕ್ರಮದ ಬಗ್ಗೆ ತಿಳಿದು ನನಗೆ ಸಂತೋಷವಾಯಿತು. ಇದು ಅತ್ಯುತ್ತಮ ಚೌಕಟ್ಟಾಗಿದೆ ಮತ್ತು ಈ ವಲಯದಲ್ಲಿ ಸಹಕಾರಕ್ಕಾಗಿ ನಾವು ಹೊಸ ಮಾರ್ಗಗಳನ್ನು ಅನ್ವೇಷಿಸಬಹುದು

ಅಂತಹ ಸಹಕಾರಕ್ಕೆ ಪ್ರಮುಖ ಗಮನ ನೀಡುವ ಕ್ಷೇತ್ರವೆಂದರೆ ಡಿಜಿಟಲ್ ನಾವೀನ್ಯತೆ. ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ) ತಂತ್ರಜ್ಞಾನವು ಅವಕಾಶವನ್ನು ಹೇಗೆ ವಿಸ್ತರಿಸಬಹುದು, ಆಡಳಿತವನ್ನು ಸುಧಾರಿಸಬಹುದು, ಆರ್ಥಿಕ ಸೇರ್ಪಡೆಯನ್ನು ವೃದ್ಧಿಸಬಹುದು ಮತ್ತು ನೂರಾರು ಮಿಲಿಯನ್ ಜನರಿಗೆ ಸೇವೆಗಳನ್ನು ಹೇಗೆ ತಲುಪಿಸಬಹುದು ಎಂಬುದನ್ನು ತೋರಿಸಿಕೊಟ್ಟಿದೆ.

ನೀವು ನಿಮ್ಮ ಸ್ವಂತ ಡಿಜಿಟಲ್ ಪರಿವರ್ತನೆಯನ್ನು ಅನುಸರಿಸುತ್ತಿರುವಾಗ ನಮ್ಮ ಅನುಭವಗಳು ಮತ್ತು ಪರಿಣತಿಯನ್ನು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ಸ್ವಾತಂತ್ರ್ಯದ ಮೊದಲ ಐವತ್ತು ವರ್ಷಗಳ ಕಾಲ ಮಾರ್ಗದರ್ಶನ ನೀಡಿದ ಅದೇ ದೃಢಸಂಕಲ್ಪದಿಂದ ಸೆಷೆಲ್ಸ್‌ನ ಯುವಜನರು ಈ ಅವಕಾಶಗಳನ್ನು ಸ್ವೀಕರಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ.

ಗೌರವಾನ್ವಿತ ಸದಸ್ಯರೇ,

ಇಂದು ಈ ಐತಿಹಾಸಿಕ ಸುವರ್ಣ ಮಹೋತ್ಸವ ವರ್ಷದಲ್ಲಿ ನಾನು ನಿಮ್ಮ ಮುಂದೆ ನಿಂತಿರುವಾಗ, ನಮ್ಮ ಎರಡೂ ದೇಶಗಳ ಜನರು ಎರಡೂವರೆ ಶತಮಾನಗಳಿಗೂ ಅಧಿಕ ಹಳೆಯ ಸ್ನೇಹವನ್ನು ಆಚರಿಸುತ್ತಿದ್ದಾರೆ. ಕೆಲವು ಪಾಲುದಾರಿಕೆಗಳು ಅಂತಹ ದೃಢವಾದ ಅಡಿಪಾಯಗಳ ಮೇಲೆ ನಿರ್ಮಿಸಲ್ಪಟ್ಟಿವೆ. ಮತ್ತು ಕೆಲವು ಪಾಲುದಾರಿಕೆಗಳು ಅಂತಹ ಆತ್ಮೀಯತೆ, ವಿಶ್ವಾಸ ಮತ್ತು ಸದ್ಭಾವನೆಯೊಂದಿಗೆ ಬೆಳೆದಿವೆ.

ನಾವು ಮುಂದಿನ ಭವಿಷ್ಯದತ್ತ ಸಾಗುತ್ತಿರುವಾಗ  ಈ ಭದ್ರ ಬುನಾದಿಗಳ ಮೇಲೆ ನಿರ್ಮಿಸುವುದನ್ನು ಮುಂದುವರಿಸೋಣ. ಭಾರತವು ನಿಮ್ಮ ವಿಶ್ವಾಸಾರ್ಹ ಪಾಲುದಾರರಾಗಿ ಉಳಿಯುತ್ತದೆ. ನಾವು ನಿಮ್ಮ ಸಾಧನೆಗಳನ್ನು ಸಂಭ್ರಮಿಸುತ್ತೇವೆ. ನಾವು ನಿಮ್ಮ ಆಕಾಂಕ್ಷೆಗಳನ್ನು ಬೆಂಬಲಿಸುತ್ತೇವೆ. ಮತ್ತು ನಾವು ನಿಮ್ಮೊಂದಿಗೆ ಸ್ನೇಹಿತರಾಗಿ ನಿಲ್ಲುತ್ತೇವೆ.

ಕಳೆದ ಐವತ್ತು ವರ್ಷಗಳು ಗಮನಾರ್ಹವಾಗಿವೆ. ಆದರೆ ಸೆಷಲ್ಸ್ ಕಥೆಯ ಅತ್ಯುತ್ತಮ ಅಧ್ಯಾಯಗಳು ಇನ್ನೂ ಬರೆಯಬೇಕಾಗಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಮತ್ತು ನಮ್ಮ ಸ್ನೇಹದ ಅತ್ಯುತ್ತಮವಾದವುಗಳು ಇನ್ನೂ ಬೆಳವಣಿಗೆಯಾಗಬೇಕಿದೆ.