ಮಣಿಪುರದ ಮುಖ್ಯಮಂತ್ರಿ ಶ್ರೀ ಯುಮ್ನಾಮ್ ಖೇಮ್ಚಂದ್ ಸಿಂಗ್, ಉಪ ಮುಖ್ಯಮಂತ್ರಿಗಳಾದ ಶ್ರೀಮತಿ ನೆಮ್ಚಾ ಕಿಪ್ಗೆನ್ ಮತ್ತು ಶ್ರೀ ಲೋಸಿ ದಿಖೋ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶವನ್ನು ಹಂಚಿಕೊಂಡಿದೆ:
ಮಣಿಪುರದ ಮುಖ್ಯಮಂತ್ರಿ ಶ್ರೀ @YKhemchandSingh, ಅವರು ಉಪ ಮುಖ್ಯಮಂತ್ರಿಗಳಾದ ಶ್ರೀಮತಿ @KipgenNemcha, ಶ್ರೀ ಲೋಸ್ಸಿ ದಿಖೋ ಅವರುಗಳೊಂದಿಗೆ ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.
CM of Manipur, Shri @YKhemchandSingh, alongwith Deputy CMs, Smt. @KipgenNemcha, Shri Losii Dikho met Prime Minister @narendramodi. pic.twitter.com/tKkarLHx4F
— PMO India (@PMOIndia) February 24, 2026


