ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2014ರ ನಂತರ ರಾಷ್ಟ್ರೀಯ ಹೆದ್ದಾರಿಗಳನ್ನು 53,868 ಕಿ.ಮೀ.ಗಿಂತಲೂ ಹೆಚ್ಚು ವಿಸ್ತರಿಸುವ ಬಗ್ಗೆ ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರ ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ.
ಈ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಕಳೆದ 9 ವರ್ಷಗಳು ಎಲ್ಲಾ ಮೂಲಸೌಕರ್ಯ ಸಂಬಂಧಿತ ಕ್ಷೇತ್ರಗಳಲ್ಲಿ ಪರಿವರ್ತನಾತ್ಮಕವಾಗಿವೆ. ಉತ್ತಮ ರಸ್ತೆ ಸಂಪರ್ಕವು ಆರ್ಥಿಕತೆಯ ಇತರ ಪ್ರಮುಖ ಕ್ಷೇತ್ರಗಳನ್ನು ಬಹಳವಾಗಿ ಬಲಪಡಿಸಿದೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
The last 9 years have been transformative in all infra related sectors. Better road connectivity has greatly strengthened other vital areas of the economy. https://t.co/7BkOH3AfLn
— Narendra Modi (@narendramodi) April 26, 2023


