ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ನ ಸೆಪ್ಪಾದಲ್ಲಿ ಹರ್ ಘರ್ ತಿರಂಗಾ ( #HarGharTiranga ) ಯಾತ್ರೆಯ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 
ಸಂತಸ ವ್ಯಕ್ತಪಡಿಸಿದರು. ಅರುಣಾಚಲ ಪ್ರದೇಶದ ವೈವಿದ್ಯಮಯ ಸಾಂಸ್ಕೃತಿಕ ಪರಂಪರೆಯಲ್ಲಿ ದೇಶಪ್ರೇಮವು ಸ್ಪಷ್ಟವಾಗಿ ಪ್ರತಿಫಲಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಅವರ ಎಕ್ಸ್ ಖಾತೆಯ ವೀಡಿಯೊ ಸಂದೇಶದ ಕುರಿತು ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಸಂದೇಶ ತಿಳಿಸಿದ್ದಾರೆ:

"ಅರುಣಾಚಲ ಪ್ರದೇಶವು ಪ್ರತಿಯೊಬ್ಬ ನಾಗರಿಕನ ಹೃದಯದಲ್ಲಿ ದೇಶಪ್ರೇಮವನ್ನು ಆಳವಾಗಿ ಬೇರೂರಿರುವ ಭೂಪ್ರದೇಶವಾಗಿದೆ. ಇದು ರಾಜ್ಯದ ವೈವಿದ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ಹರ್ ಘರ್ ತಿರಂಗಾ ( #HarGharTiranga )  ಬಗ್ಗೆ ಅಂತಹ ಉತ್ಸಾಹ ವಾತಾವರಣವನ್ನು ನೋಡಿ ತುಂಬಾ ಸಂತೋಷವಾಯಿತು."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
UPI completes 10 years, clocks nearly 13,000-fold rise in transaction volume

Media Coverage

UPI completes 10 years, clocks nearly 13,000-fold rise in transaction volume
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಆಗಸ್ಟ್ 2026
August 24, 2026

Beyond Announcements: Real Milestones Proving India’s Rise Across Defence, Tech & Economy Under the Leadership of PM Modi