ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮರನ್ನು ಸ್ವಾಗತಿಸಲು ಪ್ರತಿಯೊಬ್ಬರೂ ತಮ್ಮ ಭಾವನೆಗಳನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಹೇಳಿದರು. ಇಡೀ ದೇಶವು ಉತ್ಸಾಹದಿಂದ ಕೂಡಿದೆ ಮತ್ತು ಈ ಮಂಗಳಕರ ದಿನದಂದು ಭಕ್ತರು ರಾಮ್ ಲಲ್ಲಾನ ಭಕ್ತಿಯಲ್ಲಿ ಮುಳುಗಿದ್ದಾರೆ ಎಂದು ಪ್ರಧಾನಮಂತ್ರಿ ಮೋದಿಯವರು ಹೇಳಿದರು.

ಶ್ರೀ ಮೋದಿಯವರು  ಪ್ರಭು ಶ್ರೀರಾಮರಿಗೆ ಸಮರ್ಪಿತವಾದ ಹಂಸರಾಜ್ ರಘುವಂಶಿಯ ಭಜನೆಯನ್ನು ಸಹ ಹಂಚಿಕೊಂಡರು.

ತಮ್ಮ ಎಕ್ಸ್  ಜಾಲತಾಣದಲ್ಲಿ   ಪ್ರಧಾನಮಂತ್ರಿಯವರು ಹೀಗೆ  ಹೇಳಿದ್ದಾರೆ:

“अयोध्या में प्रभु श्री राम के स्वागत को लेकर पूरा देश राममय है। राम लला की भक्ति में डूबे भक्तजन इस शुभ दिन के लिए तरह-तरह से अपनी भावनाएं प्रकट कर रहे हैं। भगवान श्री राम को समर्पित हंसराज रघुवंशी जी का ये भजन सुनिए…   
#ShriRamBhajan”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India leads globally in renewable energy; records highest-ever 31.25 GW non-fossil addition in FY 25-26: Pralhad Joshi.

Media Coverage

India leads globally in renewable energy; records highest-ever 31.25 GW non-fossil addition in FY 25-26: Pralhad Joshi.
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಡಿಸೆಂಬರ್ 2025
December 08, 2025

Viksit Bharat in Action: Celebrating PM Modi's Reforms in Economy, Infra, and Culture