ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗೌರವಾನ್ವಿತ ಪೋಪ್ ಫ್ರಾನ್ಸಿಸ್ ಅವರಿಗೆ ಭಾರತದ ಜನತೆಯ ಪರವಾಗಿ ರಾಷ್ಟ್ರಪತಿಯವರು ಗೌರವ ನಮನ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. "ಪೋಪ್ ಫ್ರಾನ್ಸಿಸ್ ಅವರ ಸಮಾಜ ಸೇವೆಯನ್ನು ಜಗತ್ತು ಸದಾ ನೆನಪಿಸಿಕೊಳ್ಳುತ್ತದೆ" ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ರಾಷ್ಟ್ರಪತಿಯವರು ಭಾರತದ ಜನತೆಯ ಪರವಾಗಿ ಗೌರವಾನ್ವಿತ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ನಮನ ಸಲ್ಲಿಸಿ, ಸಮಾಜಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಜಗತ್ತು ಸದಾ ನೆನಪಿಸಿಕೊಳ್ಳುತ್ತದೆ" ಎಂದು ಹೇಳಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PLI 2.0: India bets big on making more of the smartphone at home

Media Coverage

PLI 2.0: India bets big on making more of the smartphone at home
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮೇ 2026
May 29, 2026

Every Sector, Every Citizen: How PM Modi’s Vision is Transforming India Across All Fronts