ಸಚಿನ್ ತೆಂಡೂಲ್ಕರ್ ಅವರು ತಮ್ಮ ಕಾಶ್ಮೀರ ಭೇಟಿಯ ವಿವರಗಳನ್ನು ಹಂಚಿಕೊಳ್ಳುತ್ತಿದ್ದಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 

ಪ್ರಧಾನ ಮಂತ್ರಿಗಳು ತಮ್ಮ  X ನಲ್ಲಿ ಪೋಸ್ಟ್ ಹೀಗೆ ಬರೆದಿದ್ದಾರೆ: 

"ಇದು ನೋಡಲು ಅದ್ಭುತವಾಗಿದೆ! @sachin_rt ಅವರ ಸುಂದರ ಜಮ್ಮು ಮತ್ತು ಕಾಶ್ಮೀರ ಭೇಟಿಯು ನಮ್ಮ ಯುವಕರಿಗೆ ಎರಡು ಪ್ರಮುಖ ಸಂದೇಶ ನೀಡಿದೆ 

ಒಂದು - #IncredibleIndia ಭಾರತದ ವಿವಿಧ ಭಾಗಗಳನ್ನು ಅನ್ವೇಷಿಸುವುದು.. 

ಎರಡು- ‘ಮೇಕ್ ಇನ್ ಇಂಡಿಯಾ’ದ ಮಹತ್ವ ಸಾರುವುದು... 

ನಾವೆಲ್ಲಾ ಒಟ್ಟಾಗಿ ಸೇರಿ, ವಿಕಸಿತ ಮತ್ತು ಆತ್ಮನಿರ್ಭರ್ ಭಾರತವನ್ನು ನಿರ್ಮಿಸೋಣ!"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Nagaland gets its first natural gas supply via National Gas Grid

Media Coverage

Nagaland gets its first natural gas supply via National Gas Grid
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಆಗಸ್ಟ್ 2026
August 19, 2026

Defence to Diamonds: How PM Modi’s Vision Turned India into a Global Capability Hub