ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಪ್ರಧಾನಿ ಶ್ರೀ ಮಹಿಂದಾ ರಾಜಪಕ್ಸೆ ಅವರು ಸೆಪ್ಟೆಂಬರ್ 26, 2020 ರಂದು ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯನ್ನು ನಡೆಸಲಿದ್ದಾರೆ.

ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಸಂಸತ್ ಚುನಾವಣೆಯ ನಂತರ ಮತ್ತು ಉಭಯ ದೇಶಗಳ ನಡುವಿನ ಬಹುಕಾಲದ ಸ್ನೇಹ ಸಂಬಂಧಗಳ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಸಮಗ್ರವಾಗಿ ಪರಿಶೀಲಿಸಲು ಈ ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯು ಉಭಯ ನಾಯಕರಿಗೆ ಅವಕಾಶ ಮಾಡಿಕೊಡುತ್ತದೆ.

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಶ್ರೀ ನರೇಂದ್ರ ಮೋದಿಯವರು "ದ್ವಿಪಕ್ಷೀಯ ಸಂಬಂಧವನ್ನು ಜಂಟಿಯಾಗಿ ಸಮಗ್ರವಾಗಿ ಪರಿಶೀಲಿಸಲು ಎದುರು ನೋಡುತ್ತಿದ್ದೇನೆ" ಎಂದು ಹೇಳಿದ್ದಾರೆ.

"ಕೋವಿಡ್ ನಂತರದ ಯುಗದಲ್ಲಿ ನಮ್ಮ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳನ್ನು ನಾವು ಕಂಡುಕೊಳ್ಳಬೇಕು" ಎಂದು ಅವರು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Chhattisgarh signs two key MoUs to strengthen PM GatiShakti implementation

Media Coverage

Chhattisgarh signs two key MoUs to strengthen PM GatiShakti implementation
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಆಗಸ್ಟ್ 2026
August 22, 2026

Citizens Appreciate PM Modi’s Leadership Driving India’s Growth, Innovation and Connectivity