ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ -19 ಸಂಬಂಧಿ ವಿಷಯಗಳನ್ನು ಕುರಿತು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರು 12, ಮೇ 2020 ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಪ್ರಧಾನಿಯವರ ಕಾರ್ಯಾಲಯ ಟ್ವೀಟ್ ಮಾಡಿದೆ.
Shri @narendramodi will be addressing the nation at 8 PM this evening.
— PMO India (@PMOIndia) May 12, 2020


