ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯೋಗ ಆಚಾರ್ಯರು, ಮತ್ತು ಯೋಗ ಪ್ರಚಾರಕರು ಮತ್ತು ಯೋಗದೊಂದಿಗೆ ನಂಟು ಹೊಂದಿರುವ ಪ್ರತಿಯೊಬ್ಬರೂ ವಿಶ್ವದ ಪ್ರತಿ ಮೂಲೆಗೂ ಯೋಗವನ್ನು ತಲುಪಿಸುವುದನ್ನು ಖಾತ್ರಿ ಪಡೆಸಲು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ. ಏಳನೇ ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು. 

ಗೀತೆಯ ಉಲ್ಲೇಖ ಮಾಡಿದ ಪ್ರಧಾನಮಂತ್ರಿಯವರು, ಯೋಗದಲ್ಲಿ ಎಲ್ಲರಿಗೂ ಪರಿಹಾರವಿದ್ದು, ನಾವೆಲ್ಲರೂ ಯೋಗದ ಸಂಘಟಿತ ಪಯಣದಲ್ಲಿ ಮುಂದೆ ಸಾಗುವುದನ್ನು ಮುಂದುವರಿಸುವ ಅಗತ್ಯವಿದೆ ಎಂದರು. ನರಳಾಟದಿಂದ ಯೋಗ ಎಲ್ಲರಿಗೂ ಮುಕ್ತಿ ನೀಡುತ್ತದೆ ಮತ್ತು ಪ್ರತಿಯೊಬ್ಬರಿಗೂ ನೆರವಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ಯೋಗದ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಆಸಕ್ತಿಯನ್ನು ಗಮನಿಸಿದ ಪ್ರಧಾನಮಂತ್ರಿಯವರು,  ಪ್ರತಿ ವ್ಯಕ್ತಿಯೂ ಯೋಗದ ಬುನಾದಿ ಮತ್ತು ಸಾರವನ್ನು ಹಾಗೆಯೇ ಉಳಿಸಿಕೊಳ್ಳುವುದು ಬಹಳ ಮುಖ್ಯ. ಪ್ರತಿಯೊಬ್ಬರಿಗೂ ಯೋಗವನ್ನು ಕೈಗೊಳ್ಳುವಂತೆ ಮಾಡುವ ಈ ಕಾರ್ಯದಲ್ಲಿ ಯೋಗ ಆಚಾರ್ಯರು ಮತ್ತು ನಾವೆಲ್ಲರೂ ಸಹಕರಿಸಬೇಕು ಎಂದು ಪ್ರಧಾನಮಂತ್ರಿ ಹೇಳಿದರು.

 

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Modi govt's big boost for auto sector: Rs 26,000 crore PLI scheme approved; to create 7.5 lakh jobs

Media Coverage

Modi govt's big boost for auto sector: Rs 26,000 crore PLI scheme approved; to create 7.5 lakh jobs
...

Nm on the go

Always be the first to hear from the PM. Get the App Now!
...
PM congratulates all those who have taken oath as Ministers in Gujarat Government
September 16, 2021
ಶೇರ್
 
Comments

The Prime Minister, Shri Narendra Modi has congratulated all those who have taken oath as Ministers in the Gujarat Government.

In a tweet, the Prime Minister said;

"Congratulations to all Party colleagues who have taken oath as Ministers in the Gujarat Government. These are outstanding Karyakartas who have devoted their lives to public service and spreading our Party’s development agenda. Best wishes for a fruitful tenure ahead."